Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾತ್ರೂಮ್​ನಲ್ಲಿ ಗೆಳತಿ ಜೊತೆ ಡ್ಯಾನ್ಸ್ ಮಾಡಿದ ನಿವೇದಿತಾ ಗೌಡ :ವಿಡಿಯೋ ನೋಡಿ
ಕರ್ನಾಟಕಪ್ರಮುಖಮನರಂಜನೆ

ಬಾತ್ರೂಮ್​ನಲ್ಲಿ ಗೆಳತಿ ಜೊತೆ ಡ್ಯಾನ್ಸ್ ಮಾಡಿದ ನಿವೇದಿತಾ ಗೌಡ :ವಿಡಿಯೋ ನೋಡಿ

Share
1 Min Read
SHARE

https://youtube.com/shorts/7-1-Ue0Sh8o?si=UJX_wGWxwj6xGzu4

newsics.com

ಬಿಗ್‌ಬಾಸ್ ಖ್ಯಾತಿಯ ನಿವೇದಿತಾ ಗೌಡ ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ತುಂಬಾ ಆಕ್ವೀಟ್ ಆಗಿರುತ್ತಾರೆ. ಆಗಾಗ ಹೊಸ ಹೊಸ ಫೋಟೊ, ವೀಡಿಯೋಗಳನ್ನು ಶೇರ್ ಮಾಡುತ್ತಾ ಇರ್ತಾರೆ. ಇದೀಗ ಬಾತ್ರೂಮ್​ನಲ್ಲಿ ಸೀರೆ ಉಟ್ಟುಕೊಂಡು ಗೆಳತಿ ಜೊತೆ ಡ್ಯಾನ್ಸ್ ಮಾಡೋ ರೀಲ್ಸ್ ಶೇರ್ ಮಾಡಿದ್ದಾರೆ.

ನಿವೇದಿತಾ ಗೌಡ ಅವರು ಆಗಾಗ ರೀಲ್ಸ್ ಮಾಡುತ್ತಲೇ ಇರುತ್ತಾರೆ. ಹೊಸ ವಿಡಿಯೋಗಳು, ಫೋಟೋ ಶೂಟ್​ಗಳು, ಟ್ರಾವೆಲ್ಸ್ ವಿಡಿಯೋ, ವ್ಲಾಗ್ ಮಾಡುತ್ತಾ ಶೇರ್ ಮಾಡುತ್ತಿರುತ್ತಾರೆ. ನಿವೇದಿತಾ ಅವರು ಆಗಾಗ ಟ್ರಿಪ್ ಹೋಗುತ್ತಿರುತ್ತಾರೆ. ಇನ್ನು ಗೆಳತಿ ಜೊತೆ ಅವರು ವಿಡಿಯೋಗಳನ್ನು ಮಾಡುತ್ತಾ ಇರುತ್ತಾರೆ. ಇತ್ತೀಚೆಗೆ ಅವರು ರೀಸೆಂಟ್ ಆಗಿ ಒಂದು ವಿಡಿಯೋ ಮಾಡಿದ್ದಾರೆ.

ನಿವೇದಿತಾ ಅವರು ಕೆಂಬಣ್ಣದ ಸ್ಲೀವ್ಲೆಸ್ ಬ್ಲೌಸ್ ಧರಿಸಿದ್ದರು. ನೀಲಿ ಬಣ್ಣದ ಸೀರೆಯ ಮೇಲೆ ಎಲೆಗಳ ಪ್ರಿಂಟ್ ಇದ್ದಂತಹ ಸಿಂಪಲ್ ಆಗಿರುವ ಸೀರೆ ಉಟ್ಟುಕೊಂಡಿದ್ದರು. ಕೂದಲನ್ನು ಫ್ರೀಯಾಗಿ ಬಿಟ್ಟುಕೊಂಡಿದ್ದರು.

ಇನ್ನು ನಿವೇದಿತಾ ಗೌಡ ಅವರು 2ನೇ ಮದುವೆಯಾಗುತ್ತಾರಾ ಎನ್ನುವ ಸಂದೇಹ ಎಲ್ಲರಲ್ಲೂ ಇದೆ. ಅವರು ಈ ಹಿಂದೆ ಅದರ ಬಗ್ಗೆ ಉತ್ತರಿಸಿದ್ದರು. ಸರಿಯಾದ ಸಂಗಾತಿ ಸಿಕ್ಕಿದರೆ, ಓಕೆ ಅನಿಸಿದರೆ ಮದುವೆ ಬಗ್ಗೆ ಯೋಚಿಸೋದಾಗಿ ಹೇಳಿದ್ದರು.

https://www.instagram.com/reel/DWn-fcwCeMG/?igsh=Z3Y3OWIyaHB5ejQ3

https://www.newsics.com/2026/04/04/a-sinner-stuck-an-iron-rod-in-a-womans-private-part/

TAGGED:Nivedita Gowda danced with her girlfriend in the bathroom
Share This Article
Facebook Twitter Copy Link Print
Previous Article ಎಚ್‌ಐವಿ ಇದೆ ಎಂದರು ಬಿಡದ ವಿಕೃತ ಕಾಮಿ : ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್ ತುರುಕಿದ ಪಾಪಿ!
Next Article ರೆಸಾರ್ಟ್‌ಗೆ ಬಾ ಎಂದು ಕರೆದ ಖ್ಯಾತ ನಿರ್ಮಾಪಕರು: ತೆಲುಗು ಚಿತ್ರರಂಗದ ಕರಾಳ ಮುಖ ಕಂಡು ಬೆಚ್ಚಿ ಬಿದ್ದ ಚೆಲುವೆ

Popular Posts

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?