Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆ ಬೆಂಗಳೂರಲ್ಲಿ RCB ಮ್ಯಾಚ್: ಪೊಲೀಸ್ ಆಯುಕ್ತರಿಂದ ಮಹತ್ವದ ಸೂಚನೆ
ಕರ್ನಾಟಕಪ್ರಮುಖ

ನಾಳೆ ಬೆಂಗಳೂರಲ್ಲಿ RCB ಮ್ಯಾಚ್: ಪೊಲೀಸ್ ಆಯುಕ್ತರಿಂದ ಮಹತ್ವದ ಸೂಚನೆ

Share
2 Min Read
SHARE

newsics.com

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಅಭಿಮಾನಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಐಪಿಎಲ್‌ ಟಿಕೆಟ್ ಇಲ್ಲದವರು ಕ್ರೀಡಾಂಗಣದ ಬಳಿಗೆ ಬರುವುದು ಬೇಡ. ಒಂದೊಮ್ಮೆ ಅದಾಗಿಯೂ ಬಂದಲ್ಲಿ, ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂಬ ಖಡಕ್ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಈ ಹಿಂದೆ ಮಾರ್ಚ್ 28ರಂದು ಬೆಂಗಳೂರಿನಲ್ಲಿ ಮೊದಲ ಐಪಿಎಲ್ ಪಂದ್ಯ ನಡೆದ ವೇಳೆ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಅದೇ ರೀತಿ ನಾಳಿನ ಮ್ಯಾಚ್ ವೇಳೆಯೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹಲವು ನಿರ್ಧಾರಗಳನ್ನ ಕೈಗೊಂಡಿರೋದಾಗಿ ಅವರು ತಿಳಿಸಿದ್ದಾರೆ.
ಕಳೆದ ಮ್ಯಾಚ್ ಸಂದರ್ಭ ಆಗಮನ ಮತ್ತು ನಿರ್ಗಮನ ಸೇರಿ ಸುಮಾರು 32 ಸಾವಿರ ಜನ ನಮ್ಮ ಮೆಟ್ರೋ ರೈಲುಗಳಲ್ಲಿ ಪ್ರಯಾಣಿಸಿದ್ದರು. ಹೀಗಾಗಿ ನಾಳಿನ ಪಂದ್ಯಕ್ಕೂ ಆಗಮಿಸಲಿರುವ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೆಟ್ರೋ ಮತ್ತು ಬಿಎಂಟಿಸಿ ಬಸ್ಗಳನ್ನೇ ಬಳಸಿ ಎಂದು ಕೇಳಿಕೊಳ್ಳೋದಾಗಿ ಅವರು ಹೇಳಿದ್ದಾರೆ. ಕಳೆದ ಪಂದ್ಯದ ವೇಳೆ ಹಲವರ ಮೊಬೈಲ್‌ಫೋನ್‌ ಕಳ್ಳತನ ಆಗಿತ್ತು. ಆ ಸಂಬಂಧ ಸುಮಾರು ಜನರು ದೂರು ನೀಡಿದ್ದು, 71 ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಕೃತ್ಯ ಎಸಗಿರೋದು ಹೊರ ರಾಜ್ಯದಿಂದ ಬಂದವರು. ಹೀಗಾಗಿ ಸಾರ್ವಜನಿಕರು ತಮ್ಮ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳ ಬಗ್ಗೆ ಮ್ಯಾಚ್ ವೇಳೆ ಗಮನವಹಿಸಿ ಎಂದೂ ಸೀಮಾಂತ್ ಕುಮಾರ್ ಸಿಂಗ್ ಸೂಚಿಸಿದ್ದಾರೆ.
ಮೆಟ್ರೋ ಸಂಚಾರ ಸಮಯ ವಿಸ್ತರಣೆ
ನಾಳೆ ನಡೆಯಲಿರುವ ಐಪಿಎಲ್ ಪಂದ್ಯದ ಪ್ರಯುಕ್ತ ನಮ್ಮ ಮೆಟ್ರೋ ರೈಲುಗಳ ಸಂಚಾರ ಸಮಯ ವಿಸ್ತರಣೆ ಮಾಡಿರುವ ಬಗ್ಗೆ ಈಗಾಗಲೇ ಬಿಎಂಆರ್ಸಿಎಲ್ ಪ್ರಕಟಣೆ ಮೂಲಕ ತಿಳಿಸಿದೆ. ಅಭಿಮಾನಿಗಳಿಗೆ ಸುಲಭ ಹಾಗೂ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ಸೇವೆಯನ್ನು ರಾತ್ರಿ 11 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2 ಗಂಟೆಯವರೆಗೆ ವಿಸ್ತರಿಸಲಾಗಿದೆ.

ವೈಟ್‌ಫೀಲ್ಡ್ (ಕಾಡುಗೋಡಿ)ಯಿಂದ ರಾತ್ರಿ 12.30ಕ್ಕೆ, ಚೆಲ್ಲಘಟ್ಟದಿಂದ ರಾತ್ರಿ 12.45ಕ್ಕೆ, ರೇಷ್ಮೆ ಸಂಸ್ಥೆ ಮತ್ತು ಮಾದಾವರದಿಂದ ರಾತ್ರಿ 12.45ಕ್ಕೆ, ಬೊಮ್ಮಸಂದ್ರದಿಂದ ರಾತ್ರಿ 12.30ಕ್ಕೆ ಹಾಗೂ ಆರ್.ವಿ. ರಸ್ತೆಯಿಂದ ರಾತ್ರಿ 2.00ಕ್ಕೆ ಹಾಗೂ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ನಿಂದ ನಾಲ್ಕು ದಿಕ್ಕುಗಳಿಗೆ ಮಧ್ಯರಾತ್ರಿ 01:30ಕ್ಕೆ ಕೊನೆಯ ರೈಲು ಹೊರಡಲಿದೆ.

ವೇಟ್ ಲಾಸ್ ಇಂಜೆಕ್ಷನ್ ಮೊರೆ ಹೋದ ವಧುಗಳು; ಏನಿದು ಮೌಂಜಾರೊ ಕ್ರೇಜ್?

TAGGED:CSK match in Bengaluru tomorrow: Important notice from Police Commissioner to fansRCB
Share This Article
Facebook Twitter Copy Link Print
Previous Article ವೇಟ್ ಲಾಸ್ ಇಂಜೆಕ್ಷನ್ ಮೊರೆ ಹೋದ ವಧುಗಳು; ಏನಿದು ಮೌಂಜಾರೊ ಕ್ರೇಜ್?
Next Article ಇರಾನ್ ದಾಳಿ ದೃಢಪಡಿಸಿದ ಅಮೆಜಾನ್, ಸೇವೆಯಲ್ಲಿ‌ ವ್ಯತ್ಯಯ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?