Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇರಳದಲ್ಲಿ ಚುನಾವಣಾ ಪ್ರಚಾರದ ವೇಳೆ ಶಶಿ ತರೂರ್ ಬೆಂಗಾವಲು ಪಡೆ ಮೇಲೆ ಹಲ್ಲೆ; ಭದ್ರತಾ ಸಿಬ್ಬಂದಿಗೆ ಗಾಯ
ದೇಶಪ್ರಮುಖ

ಕೇರಳದಲ್ಲಿ ಚುನಾವಣಾ ಪ್ರಚಾರದ ವೇಳೆ ಶಶಿ ತರೂರ್ ಬೆಂಗಾವಲು ಪಡೆ ಮೇಲೆ ಹಲ್ಲೆ; ಭದ್ರತಾ ಸಿಬ್ಬಂದಿಗೆ ಗಾಯ

Share
1 Min Read
SHARE

https://youtube.com/shorts/G0oN8U59OVY?si=rbIwZ4fR9fKtFNQ-

newsics.com

ಕೇರಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ಮೇಲೆ ನಡೆದ ಹಲ್ಲೆ ನಡೆದಿದೆ.

ಮಲಪ್ಪುರಂ ಜಿಲ್ಲೆಯ ವಂಡೂರ್ ಎಂಬಲ್ಲಿ ಯುಡಿಎಫ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದಾಗ ತರೂರ್ ಅವರ ಎರಡು ಕಾರುಗಳಲ್ಲಿ ಬಂದ ಸುಮಾರು 8 ಮಂದಿ ದುಷ್ಕರ್ಮಿಗಳು, ಅವರ ವಾಹನವನ್ನು ತಡೆದು ದಾಳಿ ನಡೆಸಿದೆ. ಈ ವೇಳೆ ತರೂರ್ ಅವರ ರಕ್ಷಣೆಗೆ ಬಂದ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಈಗಾಗಲೇ 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

https://www.newsics.com/2026/04/04/car-falls-into-well-9-people-including-five-from-the-same-family-die/

 

TAGGED:Shashi Tharoor's convoy attacked during election campaign in Kerala; security personnel injured
Share This Article
Facebook Twitter Copy Link Print
Previous Article ಬಾವಿಗೆ ಉರುಳಿ ಬಿದ್ದ ಕಾರು : ಒಂದೇ ಕುಟುಂಬದ ಐವರ ಸೇರಿ 9 ಮಂದಿ ಸಾವು
Next Article ದಿವಾಳಿ ಪಾಕಿಸ್ತಾನದಲ್ಲಿ ಸೆಗಣಿ ತೆರಿಗೆ ವಸೂಲಿ! ರೈತರು ದಿನಕ್ಕೆ ಎಷ್ಟು ಹಣ ನೀಡಬೇಕು?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?