Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದು ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ
ಕರ್ನಾಟಕಪ್ರಮುಖ

ಇಂದು ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ

Share
1 Min Read
SHARE

newsics.com

ಕರ್ನಾಟಕದಲ್ಲಿ ಬೇಸಿಗೆ ಅವಧಿಯಲ್ಲೇ ಮಳೆಯ ಅಬ್ಬರ ಮುಂದುವರಿದಿದ್ದು, ಇಂದು ಸಹ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರದಲ್ಲಿ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ವೇಳೆಗೆ ಕೆಲವೆಡೆ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ವಿಜಯನಗರ, ದಾವಣಗೆರೆ, ಬಳ್ಳಾರಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

ಇನ್ಮುಂದೆ ಎಲ್ಲ ರೈತರು ಸಗಣಿ ತೆರಿಗೆ ನೀಡುವುದು ಕಡ್ಡಾಯ

TAGGED:Thunderstorms in many parts of the state today: Yellow alert for 22 districts
Share This Article
Facebook Twitter Copy Link Print
Previous Article ಇನ್ಮುಂದೆ ಎಲ್ಲ ರೈತರು ಸಗಣಿ ತೆರಿಗೆ ನೀಡುವುದು ಕಡ್ಡಾಯ
Next Article NCERTಗೆ ಡೀಮ್ಡ್ ವಿವಿ ಸ್ಥಾನಮಾನ: ಶಿಕ್ಷಣ ಕ್ಷೇತ್ರದಲ್ಲಿ ಭಾರೀ ಬದಲಾವಣೆ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?