Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತನಿಮಾನಿಗ ದೈವಕ್ಕೆ ಗಗ್ಗರ ಕಟ್ಟಿ ಭೂತ ನೆರವೇರಿಸಿದ 12 ವರ್ಷದ ಸಮರ್ಥ್
ಕರ್ನಾಟಕಪ್ರಮುಖ

ತನಿಮಾನಿಗ ದೈವಕ್ಕೆ ಗಗ್ಗರ ಕಟ್ಟಿ ಭೂತ ನೆರವೇರಿಸಿದ 12 ವರ್ಷದ ಸಮರ್ಥ್

Share
1 Min Read
SHARE

https://youtube.com/shorts/T_aMW9fkptU?si=5dNoX3esn0X-svY6

newsics.com

ಕಾರ್ಕಳ: ದೈವರಾಧನೆಗೆ ತುಳುನಾಡಿನಲ್ಲಿ ಐತಿಹಾಸಿಕ ಪರಂಪರೆ ಇದೆ. ಸಂಸ್ಕೃತಿ ಅಧಃಪತನದತ್ತ ಸಾಗುತ್ತಿದೆ ಎಂಬ ಆರೋಪಗಳ ನಡುವೆ 12 ವರ್ಷದ ಬಾಲಕನೊಬ್ಬ ಭೂತ ಕೋಲ ಕಟ್ಟಿದ ಅಪರೂಪದ ವಿದ್ಯಮಾನ ಕಾರ್ಕಳ ತಾಲೂಕಿನಲ್ಲಿ ಗಮನ ಸೆಳೆದಿದೆ.

ಕಾರ್ಕಳ ತಾಲೂಕಿನ ಸೂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸಮರ್ಥ್‌, ಕಿರಿಯ ವಯಸ್ಸಿನಲ್ಲೇ ಭೂತ ಕೋಲ ಕಟ್ಟಿ ಕೋಲ ನೆರವೇರಿಸಿದ್ದಾನೆ. ತನ್ನ ಅಜ್ಜ ಮತ್ತು ತಂದೆಯ ಮೂರು ತಲೆಮಾರುಗಳ ಪರಂಪರೆಯನ್ನು ಮುಂದುವರಿಸಿರುವ ಈ ಬಾಲಕನ ದೈವಾರಾಧನೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅವಿವಾಹಿತರು ಮಾತ್ರ ಪಾಲ್ಗೊಳ್ಳುವ ವಿಶೇಷ ಆಚರಣೆಯ ಈ ಕೋಲದಲ್ಲಿ ಬಾಲಕನ ಭಾಗವಹಿಸುವಿಕೆ ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ಕಳೆದ ಬಾರಿ‌ ಶಿರ್ಲಾಲು ಸೂಡಿ ಪಂಗ್ಲಬೆಟ್ಟು ಮುಂಡ್ಲಿ ಮುಗೇರಕಲ ದೈವಸ್ಥಾನದ ವರ್ಧಂತಿ ಉತ್ಸವದಲ್ಲೂ ಕೂಡ ಗಗ್ಗರ ಕಟ್ಟಿದ್ದ. ಯುವಪೀಳಿಗೆ ಸಂಸ್ಕೃತಿಯನ್ನು ಉಳಿಸುವ ದಿಶೆಯಲ್ಲಿ ಇದು ಒಳ್ಳೆಯ ಬೆಳವಣಿಗೆ ಎಂದು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

https://www.newsics.com/2026/04/05/kerala-woman-goes-missing-in-madikeri-after-trekking-no-trace-found-for-three-days/

TAGGED:12-year-old Samarth fulfills his dream by tying a rope to the goddess Tanimani
Share This Article
Facebook Twitter Copy Link Print
Previous Article ಚಾರಣಕ್ಕೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: ಮೂರು ದಿನಗಳಾದರೂ ಸಿಗದ ಸುಳಿವು
Next Article ಅಮೆರಿಕದ ಎಫ್‌ 35 ವಿಮಾನದ ಸಣ್ಣ ರಹಸ್ಯ ಪತ್ತೆ ಮಾಡಿ ಹೊಡೆದ ಸೇನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?