Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ : ಹಿಂದೂ ಯುವತಿಗೆ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ
ಕರ್ನಾಟಕಪ್ರಮುಖ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ : ಹಿಂದೂ ಯುವತಿಗೆ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ

Share
1 Min Read
SHARE

https://youtube.com/shorts/T_aMW9fkptU?si=5dNoX3esn0X-svY6

newsics.com

ಹುಬ್ಬಳ್ಳಿ:‌ ಜಿಮ್‌ ಟ್ರೈನರ್‌ ಸಮೀರ್ ಮುಲ್ಲಾ ಲವ್‌ ಜಿಹಾದ್‌ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿರುವಾಗಲೇ ಅಂತಹದ್ದೇ ಮತ್ತೊಂದು ಪ್ರಕರಣ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮುಫೀಸ್ ಮಿಯಾನ್ನವರ್ ಎಂಬಾತ ಹಿಂದೂ ಯುವತಿಯ ಮೇಲೆ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಪ್ರೀತಿಸುವ ನಾಟಕವಾಡಿ ಲೈಂಗಿಕ ದೌರ್ಜನ್ಯವೆಸಗಿದ್ದ ಮುಫೀಸ್ ಮಿಯಾನ್ನವರ್ ಬಳಿಕ ಯುವತಿಯನ್ನು ಧಾರವಾಡದಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಲು ಸಿದ್ಧತೆ ನಡೆಸಿದ್ದ.

ಕಳೆದ ಆಗಸ್ಟ್ ನಲ್ಲಿ ಮದುವೆಯಾಗಲು ನೋಂದಣಿಗೆ ಸಿದ್ಧತೆ ನಡೆಸಿದ್ದ. ವಿಷಯ ತಿಳಿದ ಯುವತಿಯ ಪೋಷಕರು ಮದುವೆಯನ್ನು ನಿಲ್ಲಿಸಿದ್ದರು. ಇದಾದ ಬಳಿಕವೂ ಮುಫೀಸ್ ಮಿಯಾನ್ನವರ್ ಮತ್ತೆ ಬ್ಲ್ಯಾಕ್ ಮೇಲ್ ಮಾಡತೊಡಗಿದ್ದ. ನಿನ್ನ ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ.

ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಮನೆಗೆ ನುಗ್ಗಿದ್ದ ಮಿಫೀಸ್, ಮತ್ತೆ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಯಾರಿಗಾದರೂ ವಿಷಯ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಜಿಮ್ ಟ್ರೇನರ್ ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂತ್ರಸ್ತ ಯುವತಿ ಹಿಂದೂ ಸಂಘಟನೆಗಳ ನೆರವಿನಿಂದ ಪೊಲಿಸರಿಗೆ ದೂರು ನೀಡಿದ್ದಾಳೆ.

ಕೇಶ್ವಾಪುರ ಠಾಣೆಯಲ್ಲಿ ಮುಫೀಸ್ ಮಿಯಾನ್ನವರ್ ವಿರುದ್ಧ ಅತ್ಯಾಚಾರ ಪ್ರಕರಣ, ಬ್ಲ್ಯಾಕ್ ಮೇಲ್ ಸೇರಿದಂತೆ ಹಲವು ಪ್ರಕರಣದಡಿ ಎಫ್ಐಆರ್ ದಾಖಲಾಗಿದೆ.

https://www.newsics.com/2026/04/05/us-airman-finally-safely-leaves-iran/

TAGGED:Another love jihad case in Hubballi: Hindu woman blackmailed and raped
Share This Article
Facebook Twitter Copy Link Print
Previous Article ಕೊನೆಗೂ ಇರಾನ್‌ ನಿಂದ ಸುರಕ್ಷಿತವಾಗಿ ಹೊರಬಂದ ಯುಎಸ್ ಏರ್‌ಮ್ಯಾನ್
Next Article ರಾಘವ್ ಚಡ್ಡಾ ಒಟ್ಟು ಆಸ್ತಿ ಎಷ್ಟು ಗೊತ್ತಾ?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?