Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಹಿಳಾ ಕಸ್ಟಮ್ ಅಧಿಕಾರಿ ಮೇಲೆ ಅತ್ಯಾಚಾರ ಆರೋಪ : ಉದ್ಯಮಿ ಅರೆಸ್ಟ್​​
ಪ್ರಮುಖಕರ್ನಾಟಕ

ಮಹಿಳಾ ಕಸ್ಟಮ್ ಅಧಿಕಾರಿ ಮೇಲೆ ಅತ್ಯಾಚಾರ ಆರೋಪ : ಉದ್ಯಮಿ ಅರೆಸ್ಟ್​​

Share
1 Min Read
SHARE

https://youtube.com/shorts/T_aMW9fkptU?si=5dNoX3esn0X-svY6

newsics.com

ಬೆಂಗಳೂರು: ಮಹಿಳಾ ಕಸ್ಟಮ್ ಅಧಿಕಾರಿಗೆ ಬ್ಲ್ಯಾಕ್ ಮೇಲ್ ಮತ್ತು ಅತ್ಯಾಚಾರ ಆರೋಪ ಸಂಬಂಧ ಎಂ.ಕೃಪಲಾನಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮಹಿಳಾ ಅಧಿಕಾರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ ಹೇಳಿದಂತೆ ಕೇಳದಿದ್ದರೆ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ.

ಅತ್ಯಾಚಾರ ಅಲ್ಲದೇ ಆರೋಪಿ ಮೇಲೆ ಹಲವು ಗಂಭೀರ ಆರೋಪಗಳನ್ನು ಮಹಿಳಾ ಅಧಿಕಾರಿ ಮಾಡಿದ್ದು, ಎಲೆಕ್ಟ್ರಾನಿಕ್ ಬ್ಯುಸಿನೆಸ್ ನಡೆಸುತ್ತಿದ್ದ ಕೃಪಲಾನಿ ಕಸ್ಟಮ್ ಕಣ್ತಪ್ಪಿಸಿ ಸಾಕಷ್ಟು ವ್ಯವಹಾರ ನಡೆಸ್ತಿದ್ದ ಆರೋಪ ಕೇಳಿಬಂದಿದೆ.

ಈತನಿಗೆ 9 ವರ್ಷದ ಹಿಂದೆ ಮಹಿಳಾ ಕಸ್ಟಮ್ ಅಧಿಕಾರಿ ಪರಿಚಯವಾಗಿದ್ದು, ಆಕೆ ಜೊತೆಗೆ ಪ್ರೀತಿ ನಾಟಕವಾಡಿ ಸಲುಗೆ ಬೆಳೆಸಿಕೊಂಡಿದ್ದ. ಅಲ್ಲದೆ ಮದುವೆ ಆಮೀಷವೊಡ್ಡಿ ಕೆಲಸದ ಕೆಲ ಲೂಪ್ ಹೋಲ್ ತಿಳಿದಿದ್ದ. ಆಕೆ ಬಳಸಿಕೊಂಡು ಕೆಲ ಕಸ್ಟಮ್ ಅಧಿಕಾರಿಗಳ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಹಣ ಕೂಡ ಪಡೆದಿದ್ದ ಎನ್ನಲಾಗಿದೆ.ಕೃಪಲಾನಿ ಕಿರುಕುಳಕ್ಕೆ ಬೇಸತ್ತು ಕೊನೆಗೂ ಈ ಬಗ್ಗೆ ಮಹಿಳಾ ಅಧಿಕಾರಿ ದೂರು ನೀಡಿದ್ದು, ಯಲಹಂಕ ಠಾಣೆಯಲ್ಲಿ ಈತನ ವಿರುದ್ಧ ಅತ್ಯಾಚಾರದ ಪ್ರಕರಣ ದಾಖಲಿಸಿದ್ದರು.

ಬಳಿಕ ಇಂದಿರಾನಗರ ಪೊಲೀಸ್ ಠಾಣೆಗೆ ಕೇಸ್​​ ವರ್ಗಾವಣೆಗೊಂಡಿತ್ತು. ಈ ಬಗ್ಗೆ ತನಿಖೆಗೆ ಪುಲಕೇಶಿನಗರ ಎಸಿಪಿ ಹಾಗೂ ಪಿಐಗೆ ಅಧಿಕಾರಿಗಳು ಸೂಚಿಸಿದ್ದರು. ಆ ಹಿನ್ನೆಲೆ ಆರೋಪಿ ಕೃಪಲಾನಿಯನ್ನು ಪೊಲೀಸರ ತಂಡವೀಗ ಬಂಧಿಸಿದೆ.

TAGGED:Businessman arrested on rape charges against female customs officer
Share This Article
Facebook Twitter Copy Link Print
Previous Article ಅಮೆರಿಕದ ಎಫ್‌ 35 ವಿಮಾನದ ಸಣ್ಣ ರಹಸ್ಯ ಪತ್ತೆ ಮಾಡಿ ಹೊಡೆದ ಸೇನೆ
Next Article ಹೈದ್ರಾಬಾದ್‌ನಲ್ಲೂ ಲವ್ ಜಿಹಾದ್: ಮೊದಲ ರಾತ್ರಿಯಲ್ಲೇ ಸಾಮೂಹಿಕ ಅತ್ಯಾ*ಚಾರ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?