ಸ್ಟೇಟಸ್‌ಗಾಗಿ ಹೊಸ ಕಾರ್ ತಗೋತಿದ್ದೀರಾ? ಈ 5 ತಪ್ಪುಗಳನ್ನು ಮಾತ್ರ ಮಾಡ್ಬೇಡಿ!

ಶ್ರೀಮಂತರಾಗಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತೆ. ಆದರೆ, ಅದಕ್ಕಾಗಿ ಕೆಲವು ನಿಯಮಗಳನ್ನು ಪಾಲಿಸಬೇಕು ಮತ್ತು ಕೆಲವು ತಪ್ಪುಗಳನ್ನು ಮಾಡಬಾರದು. ವಿಶ್ವದ ಖ್ಯಾತ ಹೂಡಿಕೆದಾರ ವಾರೆನ್ ಬಫೆಟ್ ಹೇಳುವ ಪ್ರಕಾರ, ಶ್ರೀಮಂತರಾಗಲು ಈ ತಪ್ಪುಗಳನ್ನು ಮಾಡಲೇಬಾರದು.ಅನೇಕರು ಅನವಶ್ಯಕವಾಗಿ ಕ್ರೆಡಿಟ್ ಕಾರ್ಡ್‌ಗಳನ್ನು ಹೆಚ್ಚು ಬಳಸುತ್ತಾರೆ. ಆದರೆ, ಕ್ರೆಡಿಟ್ ಕಾರ್ಡ್‌ಗಳ ಮೇಲಿನ ಅಧಿಕ ಬಡ್ಡಿ ದರಗಳು ದೊಡ್ಡ ಸಮಸ್ಯೆಯಾಗಬಹುದು. ಹೆಚ್ಚಿನ ಕಾರ್ಡ್‌ಗಳಲ್ಲಿ ಬಡ್ಡಿ ದರ 18% ಅಥವಾ ಅದಕ್ಕಿಂತ ಹೆಚ್ಚಿರುತ್ತದೆ. ಇಷ್ಟು ದೊಡ್ಡ ಮೊತ್ತದ ಬಡ್ಡಿಯನ್ನು ಪಾವತಿಸುವುದು ನಮ್ಮ ಸಂಪಾದನೆಯನ್ನು ವ್ಯರ್ಥ … Continue reading ಸ್ಟೇಟಸ್‌ಗಾಗಿ ಹೊಸ ಕಾರ್ ತಗೋತಿದ್ದೀರಾ? ಈ 5 ತಪ್ಪುಗಳನ್ನು ಮಾತ್ರ ಮಾಡ್ಬೇಡಿ!