ಡೊನಾಲ್ಡ್ ಟ್ರಂಪ್ ಸತ್ತರಾ? ಇದು ನಿಜವಾ?

ಡೊನಾಲ್ಡ್ ಟ್ರಂಪ್ ಅವರೇ ಇನ್ನಿಲ್ಲವಾಗಿದ್ದಾರೆ ಎನ್ನುವಂತಹ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಹಬ್ಬತೊಡಗಿದೆ. ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನು ವಾಲ್ಟರ್ ರೀಡ್ ನ್ಯಾಷನಲ್ ಮಿಲಿಟರಿ ಮೆಡಿಕಲ್ ಸೆಂಟರ್​ಗೆ  ದಾಖಲಿಸಲಾಗಿದೆ. ಅವರು ಸತ್ತೇ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಟ್ರಂಪ್ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಇದ್ದಾರೆ. ಅವರಿಗೇನೂ ಆಗಿಲ್ಲ ಎನ್ನುವ ಪ್ರತಿವಾದಗಳೂ ಇವೆ. ಆದರೆ, ಟ್ರಂಪ್ ಅನಾರೋಗ್ಯಗೊಂಡಿರುವ ಬಗ್ಗೆ ಅಧಿಕೃತವಾಗಿ ಎಲ್ಲಿಯೂ ಮಾಹಿತಿ ಹೊರಬಂದಿಲ್ಲ. ಟ್ರಂಪ್ ಅವರನ್ನು ವಾಲ್ಟರ್ ರೀಡ್ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಕೆಲ ವರದಿಗಳು … Continue reading ಡೊನಾಲ್ಡ್ ಟ್ರಂಪ್ ಸತ್ತರಾ? ಇದು ನಿಜವಾ?