Kerala techie found ಮಡಿಕೇರಿ ಕಾಡಲ್ಲಿ ಕಾಣೆಯಾಗಿದ್ದ ಕೇರಳ ಟೆಕ್ಕಿ ಶರಣ್ಯ ಪತ್ತೆ, ದಾರಿ ತಿಳಿಯದೆ ಕಂಗಾಲು

  newsics.com ಕೊಡಗು: ಜಿಲ್ಲೆಯ ಮಡಿಕೇರಿ ತಾಲೂಕಿನ ತಡಿಯಂಡಮೋಳ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ (Sharanya) ಕೊ‌ನೆಗೂ ಪತ್ತೆ ಆಗಿದ್ದಾರೆ. ಈ ಮೂಲಕ ನಾಲ್ಕು ದಿನಗಳ‌ ಕಾರ್ಯಾಚರಣೆ ಯಶಸ್ವಿ ಆಗಿದ್ದು, ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರುಬಿಟ್ಟಿದ್ದಾರೆ. ರಸ್ತೆ ಅರಿವಾಗದೆ ಪಾಳು ಬಿದ್ದ ಬಂಗಲೆಯೊಂದರಲ್ಲೇ ಶರಣ್ಯ ಉಳಿದುಕೊಂಡಿದ್ದರು. ಸ್ಥಳೀಯ ಜನಾಂಗದವರ ಸಹಾಯ ಬೆನ್ನಲ್ಲೇ ಇದೀಗ ಯುವತಿ ಪತ್ತೆ ಆಗಿದ್ದಾರೆ. ಕೇರಳದಿಂದ ಕೊಡಗು ಜಿಲ್ಲೆಗೆ ಚಾರಣಕ್ಕಾಗಿ ಬಂದು ಗುರುವಾರ ಮಧ್ಯಾಹ್ನದಿಂದ … Continue reading Kerala techie found ಮಡಿಕೇರಿ ಕಾಡಲ್ಲಿ ಕಾಣೆಯಾಗಿದ್ದ ಕೇರಳ ಟೆಕ್ಕಿ ಶರಣ್ಯ ಪತ್ತೆ, ದಾರಿ ತಿಳಿಯದೆ ಕಂಗಾಲು