Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಾರಣಕ್ಕೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: ಮೂರು ದಿನಗಳಾದರೂ ಸಿಗದ ಸುಳಿವು
ಕರ್ನಾಟಕದೇಶಪ್ರಮುಖ

ಚಾರಣಕ್ಕೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: ಮೂರು ದಿನಗಳಾದರೂ ಸಿಗದ ಸುಳಿವು

Share
1 Min Read
SHARE

https://youtube.com/shorts/7-1-Ue0Sh8o?si=UJX_wGWxwj6xGzu4

newsics.com

ಕೊಡಗು: ಚಾರಣಕ್ಕೆ ತೆರಳಿದ್ದ ಯುವತಿ ಶರಣ್ಯ (35) ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನ ಕಳೆದರು ಇನ್ನೂ ಪತ್ತೆಯಾಗಿಲ್ಲ. ಪೊಲೀಸ್ ಶ್ವಾನಕ್ಕೂ ಯಾವುದೇ ಸುಳಿವು ಸಿಕ್ಕಿಲ್ಲ. ಅರಣ್ಯ ಇಲಾಖೆಯ 60ಕ್ಕೂ ಅಧಿಕ‌ ಸಿಬ್ಬಂದಿ ಸೇರಿದಂತೆ ಪೊಲೀಸರು ತಡಿಯಂಡ ಬೆಟ್ಟ ಪ್ರದೇಶದಲ್ಲಿ ವ್ಯಾಪಕ‌ ಶೋಧ ನಡೆಸಿದ್ದಾರೆ.

ಎರ್ನಾಕುಲಂನಲ್ಲಿ ಐಟಿ ಉದ್ಯೋಗಿಯಾಗಿರುವ ಕೇರಳದ ಕೋಯಿಕ್ಕೋಡ್ ನಿವಾಸಿ 35 ವರ್ಷದ ಶರಣ್ಯಾ ಕಕ್ಕಬ್ಬೆ ಗ್ರಾಮದ ಹೋಂಸ್ಟೇಯೊಂದರಿಂದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆಂದು ತೆರಳಿದ್ದಳು.

ಬೆಳಗ್ಗೆ 8.30ರ ಸುಮಾರಿಗೆ ಟ್ರೆಕ್ಕಿಂಗ್​ಗೆ ತೆರಳಲು ಅರಣ್ಯ ಇಲಾಖೆಯ ಚೆಕ್​​ಪೋಸ್ಟ್​​ ಬಳಿ ಈಕೆ ಬಂದಿದ್ದಳು. ಆದ್ರೆ ಒಬ್ಬೊಬ್ಬರನ್ನೇ ಟ್ರೆಕ್ಕಿಂಗ್ ಬಿಡದ ಕಾರಣ ಬೇರೊಂದು ಗ್ರೂಪ್ ಬಂದ ಬಳಿಕ ಅವರ ಜೊತೆ ಈಕೆಯನ್ನ ಕಳುಹಿಸಲಾಗಿತ್ತು. ಆದ್ರೆ ಶರಣ್ಯಾ ಬೆಟ್ಟದಿಂದ ವಾಪಸ್​​ ಬಾರದ ಕಾರಣ, ಆಕೆಗಾಗಿ ಕಳೆದ ಮೂರು ದಿನಗಳಿಂದ ಶೋಧ ನಡೆಯುತ್ತಿದೆ.

ಅರಣ್ಯ ಮತ್ತು ಪೊಲೀಸ್ ಇಲಾಖೆ ಹಾಗೂ ನಕ್ಸಲ್ ನಿಗ್ರಹ ಪಡೆಯ 60ಕ್ಕೂ ಅಧಿಕ ಸಿಬ್ಬಂದಿ, ಸ್ಥಳೀಯರು ಕಾರ್ಯಾಚರಣೆ ನಡೆಸುತ್ತಿದ್ದು, ವಿಚಿತ್ರ ಅಂದ್ರೆ ಶರಣ್ಯಾ ಕಳೆದ 15 ವರ್ಷಗಳಿಂದ ಟ್ರೆಕ್ಕಿಂಗ್ ಹೋಗಿ ಅನುಭವ ಹೊಂದಿರುವ ಯುವತಿ. ಹಾಗಾಗಿ ಆಕೆ ದಾರಿ ಮಿಸ್ ಆಗಿ ನಾಪತ್ತೆಯಾಗುವ ಸಾಧ್ಯತೆ ಕಡಿಮೆ. ಆ ಕಾರಣಕ್ಕೆ ಕಾಡು ಪ್ರಾಣಿಗಳ ದಾಳಿಗೆ ಯುವತಿ ತುತ್ತಾಗಿರಬಹುದಾ ಎಂಬ ಶಂಕೆ ಶುರುವಾಗಿದೆ.

https://www.newsics.com/2026/04/05/non-bailable-warrant-issued-against-magadi-mla-h-c-balakrishna/

TAGGED:Kerala woman goes missing in Madikeri after trekking: No trace found for three days
Share This Article
Facebook Twitter Copy Link Print
Previous Article ಮಾಗಡಿ ಶಾಸಕ ಹೆಚ್​​.ಸಿ. ಬಾಲಕೃಷ್ಣಗೆ ಜಾಮೀನು ರಹಿತ ವಾರೆಂಟ್ ಜಾರಿ
Next Article ತನಿಮಾನಿಗ ದೈವಕ್ಕೆ ಗಗ್ಗರ ಕಟ್ಟಿ ಭೂತ ನೆರವೇರಿಸಿದ 12 ವರ್ಷದ ಸಮರ್ಥ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?