Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೈದ್ರಾಬಾದ್‌ನಲ್ಲೂ ಲವ್ ಜಿಹಾದ್: ಮೊದಲ ರಾತ್ರಿಯಲ್ಲೇ ಸಾಮೂಹಿಕ ಅತ್ಯಾ*ಚಾರ!
ದೇಶಪ್ರಮುಖ

ಹೈದ್ರಾಬಾದ್‌ನಲ್ಲೂ ಲವ್ ಜಿಹಾದ್: ಮೊದಲ ರಾತ್ರಿಯಲ್ಲೇ ಸಾಮೂಹಿಕ ಅತ್ಯಾ*ಚಾರ!

Share
1 Min Read
SHARE

https://youtube.com/shorts/T_aMW9fkptU?si=5dNoX3esn0X-svY6

newsics.com

ಯುವತಿಯೊಬ್ಬರನ್ನು ಪ್ರೀತಿಸಿ, ಹೆಸರು ಬದಲಿಸಿಕೊಂಡು ಮದುವೆಯಾದ ನವಾಜ್ ಎಂಬಾತ, ಮೊದಲ ರಾತ್ರಿಯಂದೇ ತನ್ನ ಸ್ನೇಹಿತರೊಂದಿಗೆ ಸೇರಿ ಗ್ಯಾಂಗ್ ರೇ*ಪ್ ಮಾಡಿರುವ  ಘಟನೆ ಹೈದರಾಬಾದ್‌ನ ಕುಕಟ್‌ಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ನಡೆದಿದೆ.

ಮದುವೆಯಾದ ದಿನವೇ ಫಸ್ಟ್‌ನೈಟ್‌ ಮಾಡಿಕೊಳ್ಳಲು ನವಾಜ್ ಪ್ಲಾನ್ ಮಾಡಿಕೊಂಡಿದ್ದನು. ಕೋಣೆಯನ್ನು ಅಲಂಕಾರ ಮಾಡಲು ಆತನ ಗೆಳೆಯರು ಬಂದಿದ್ದರು. ನಾನು ಕೋಣೆಯೊಳಗೆ ಬರುತ್ತಿದ್ದಂತೆ ಗೆಳೆಯರಾದ ಮುನ್ನಾವರ್ ಶಾರುಖ್‌, ಇಸ್ಮೈಲ್, ಇರ್ಫಾನ್ ಮತ್ತು ಸಮೀರ್ ಜೊತೆ ಸೇರಿಕೊಂಡು ನನ್ನ ಮೇಲೆ ಗ್ಯಾಂಗ್ ರೇ*ಪ್ ಮಾಡಿದ್ದಾರೆ.

ಅತ್ಯಾ*ಚಾರ ವಿಷಯ ಯಾರಿಗಾದ್ರೂ ಹೇಳಿದ್ರೆ ಕೊ*ಲೆ ಮಾಡುವ ಬೆದರಿಕೆ ಹಾಕಿದ್ದಾನೆ. ಇದಾದ ಕೆಲವೇ ದಿನಗಳ ಬಳಿಕ ನವಾಜ್‌ಗೆ ತಾನು ಮೂರನೇ ಹೆಂಡತಿ ಎಂಬ ವಿಷಯ ತಿಳಿದಿದೆ. ಮದುವೆಗೂ ಮುಂಚೆ ಮತ್ತು ನಂತರವೂ ಸಂತ್ರಸ್ತೆಯಿಂದ ಹಣ, ಚಿನ್ನಾಭರಣ ಪಡೆದುಕೊಂಡಿದ್ದಾನೆ. ಬೇರೆ ಬೇರೆ ಕಾರಣಗಳನ್ನು ನೀಡಿ ನಮ್ಮ ಕುಟುಂಬಸ್ಥರಿಂದಲೂ ಹಣ ಪಡೆದುಕೊಂಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.

ಸಂತ್ರಸ್ತೆಯ ಫ್ಲ್ಯಾಟ್ ಮೇಲೆಯೂ ಸಾಲ ಪಡೆದುಕೊಂಡಿದ್ದಾನೆ. ಚಿನ್ನಾಭರಣಗಳನ್ನು ಒತ್ತೆ ಇಟ್ಟು ಹಣ ತೆಗೆದುಕೊಂಡಿದ್ದಾನೆ. ಮದುವೆ ಬಳಿಕಬೀಫ್ ತಿನ್ನುವಂತೆ, ಕಲ್ಮಾ ಓದುವಂತೆ ನನ್ನ ಮೇಲೆ ಒತ್ತಡ ಹಾಕ್ತಿದ್ದ ಎಂದು ಸಂತ್ರಸ್ತೆ ಹೇಳಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

https://www.newsics.com/2026/04/05/businessman-arrested-on-rape-charges-against-female-customs-officer/

TAGGED:Love Jihad in Hyderabad too: Mass rape on the first night!
Share This Article
Facebook Twitter Copy Link Print
Previous Article ಮಹಿಳಾ ಕಸ್ಟಮ್ ಅಧಿಕಾರಿ ಮೇಲೆ ಅತ್ಯಾಚಾರ ಆರೋಪ : ಉದ್ಯಮಿ ಅರೆಸ್ಟ್​​
Next Article ಕೊನೆಗೂ ಇರಾನ್‌ ನಿಂದ ಸುರಕ್ಷಿತವಾಗಿ ಹೊರಬಂದ ಯುಎಸ್ ಏರ್‌ಮ್ಯಾನ್

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?