Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಗಡಿ ಶಾಸಕ ಹೆಚ್​​.ಸಿ. ಬಾಲಕೃಷ್ಣಗೆ ಜಾಮೀನು ರಹಿತ ವಾರೆಂಟ್ ಜಾರಿ
ಕರ್ನಾಟಕಪ್ರಮುಖ

ಮಾಗಡಿ ಶಾಸಕ ಹೆಚ್​​.ಸಿ. ಬಾಲಕೃಷ್ಣಗೆ ಜಾಮೀನು ರಹಿತ ವಾರೆಂಟ್ ಜಾರಿ

Share
1 Min Read
SHARE

https://youtube.com/shorts/7-1-Ue0Sh8o?si=UJX_wGWxwj6xGzu4

newsics.com

2018ರ ಎಲೆಕ್ಷನ್​​ ವೇಳೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಸಂಬಂಧಿಸಿ ಮಾಗಡಿ ಕ್ಷೇತ್ರದ ಕಾಂಗ್ರೆಸ್​​ ಶಾಸಕ ಹೆಚ್​​.ಸಿ.ಬಾಲಕೃಷ್ಣ ವಿರುದ್ಧ 42ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಚುನಾವಣೆ ವೇಳೆ ಮತದಾರರಿಗೆ ಆಮಿಷ ಕೇಸ್ ಸಂಬಂಧ ಕಾಂಗ್ರೆಸ್​​ ನಾಯಕನ ವಿರುದ್ಧ ಅಬಕಾರಿ ಕಾಯ್ದೆ, ಐಪಿಸಿ ಅಡಿ ಕೇಸ್ ದಾಖಲಾಗಿತ್ತು. ಆದರೆ ಪ್ರಕರಣ ಸಂಬಂಧ ಕೋರ್ಟ್ ವಿಚಾರಣೆಗೆ ಹಾಜರಾಗದೇ ಶಾಸಕರು ಗೈರಾಗಿರುವ ಹಿನ್ನಲೆ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.​​

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ (ACMM) ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆದರೆ, ಶಾಸಕರು ಸತತವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಗೈರುಳಿದಿದ್ದರು. ನ್ಯಾಯಾಲಯದ ಸಮನ್ಸ್‌ಗೆ ಸರಿಯಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಈಗ ಶಾಸಕರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಂತಹ ಗಂಭೀರ ಪ್ರಕರಣಗಳಲ್ಲಿ ಜನಪ್ರತಿನಿಧಿಗಳು ನ್ಯಾಯಾಲಯಕ್ಕೆ ಹಾಜರಾಗದಿದ್ದಾಗ ಕಾನೂನು ಪ್ರಕ್ರಿಯೆ ಬಿಗಿಗೊಳಿಸಿರುವುದಕ್ಕೆ ಈ ವಾರೆಂಟ್ ಸಾಕ್ಷಿಯಾಗಿದೆ.

https://www.newsics.com/2026/04/05/iran-attacks-oracle-which-laid-off-30000-employees-worldwide/

 

TAGGED:Non-bailable warrant issued against Magadi MLA H.C. Balakrishna
Share This Article
Facebook Twitter Copy Link Print
Previous Article ಈ ವಾರ ಗಜಕೇಸರಿ, ಬುಧಾದಿತ್ಯ ರಾಜಯೋಗ: ಈ 5 ರಾಶಿಯವರಿಗೆ ಅದೃಷ್ಟ
Next Article ಚಾರಣಕ್ಕೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: ಮೂರು ದಿನಗಳಾದರೂ ಸಿಗದ ಸುಳಿವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?