Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > 30ನೇ ವಸಂತಕ್ಕೆ ಕಾಲಿಟ್ಟ ರಶ್ಮಿಕಾ!;ವಿಜಯ್ ದೇವರಕೊಂಡ ಕೊಟ್ಟ ಬಿಗ್ ಸರ್ಪ್ರೈಸ್ ಏನು?
ಪ್ರಮುಖಮನರಂಜನೆ

30ನೇ ವಸಂತಕ್ಕೆ ಕಾಲಿಟ್ಟ ರಶ್ಮಿಕಾ!;ವಿಜಯ್ ದೇವರಕೊಂಡ ಕೊಟ್ಟ ಬಿಗ್ ಸರ್ಪ್ರೈಸ್ ಏನು?

Share
1 Min Read
SHARE

 

newsics.com

‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ ಇಂದು ತಮ್ಮ 30ನೇ ಹುಟ್ಟುಹಬ್ಬದ ಕೇಕ್ ಕತ್ತರಿಸುತ್ತಿದ್ದಾರೆ.  ರಶ್ಮಿಕಾ ಎಲ್ಲಿಗೆ ಹೋದರೂ ಅಲ್ಲಿ ಕ್ಯಾಮೆರಾ ಕಣ್ಣುಗಳು ಫಾಲೋ ಮಾಡುವುದು ಮಾಮೂಲಿ. ಆದರೆ ಈ ಬಾರಿ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕಂಡ ದೃಶ್ಯ ಅವರ ಅಭಿಮಾನಿಗಳ ಸಂಭ್ರಮವನ್ನು ಇಮ್ಮಡಿಗೊಳಿಸಿತ್ತು. ರಶ್ಮಿಕಾ ಅವರು ತಮ್ಮ ಪತಿ ವಿಜಯ್ ದೇವರಕೊಂಡ ಮತ್ತು ಕುಟುಂಬದೊಂದಿಗೆ ಹುಟ್ಟುಹಬ್ಬದ ಪ್ರವಾಸಕ್ಕೆ ಹೊರಟಿದ್ದರು. ಏರ್‌ಪೋರ್ಟ್‌ನಲ್ಲಿ ರಶ್ಮಿಕಾ ಕೇಕ್ ಕತ್ತರಿಸುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, “ವಿಕ್ರಶ್” (ViRash) ಫ್ಯಾನ್ಸ್ ಈ ಫೋಟೋಗಳನ್ನು ನೋಡಿ ಫುಲ್ ಖುಷ್ ಆಗಿದ್ದಾರೆ.

ಎಲ್ಲರೂ ರಶ್ಮಿಕಾಗೆ ವಿಶ್ ಮಾಡುತ್ತಿದ್ದರೆ, ವಿಜಯ್ ದೇವರಕೊಂಡ ಅವರ ವಿಶ್ ಮಾತ್ರ ತುಂಬಾನೇ ಸ್ಪೆಷಲ್ ಆಗಿತ್ತು. ಇವರಿಬ್ಬರ ಕಾಂಬಿನೇಶನ್‌ನ ಹೊಸ ಸಿನಿಮಾ ‘ರಣಬಾಲಿ’ (Ranabali) ಸೆಟ್‌ನಿಂದ ರಶ್ಮಿಕಾ ಅವರ ‘ಜಯಮ್ಮ’ ಪಾತ್ರದ ಮೇಕಿಂಗ್ ವಿಡಿಯೋವನ್ನು ಹಂಚಿಕೊಂಡಿರುವ ವಿಜಯ್, “I Love You Jayamma” ಎಂದು ಬರೆದು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಬರೋಬ್ಬರಿ 7 ವರ್ಷಗಳ ನಂತರ ಈ ಜೋಡಿ ಮತ್ತೆ ತೆರೆಯ ಮೇಲೆ ಒಂದಾಗುತ್ತಿರುವುದು ಗಾಂಧಿನಗರದ ಹಾರ್ಟ್ ಬೀಟ್ ಹೆಚ್ಚಿಸಿದೆ. ಈ ಚಿತ್ರದಲ್ಲಿ ವಿಜಯ್ ಸ್ವಾತಂತ್ರ್ಯ ಹೋರಾಟಗಾರನಾಗಿ ಕಾಣಿಸಿಕೊಂಡರೆ, ರಶ್ಮಿಕಾ ಅವರು ಬ್ರಿಟಿಷ್ ಕಾಲದ ದಿಟ್ಟ ಮಹಿಳೆ ‘ಜಯಮ್ಮ’ನಾಗಿ ಮಿಂಚಲಿದ್ದಾರೆ.

ರಶ್ಮಿಕಾ ಅವರಿಗೆ ಈ ಬಾರಿಯ ಜನ್ಮದಿನ ವಿಶೇಷ ಎನ್ನಲು ಮತ್ತೊಂದು ಕಾರಣವಿದೆ. ಫೆಬ್ರವರಿ 26, 2026 ರಂದು ಜೈಪುರದಲ್ಲಿ ಹಸೆಮಣೆ ಏರಿದ್ದ ಈ ಜೋಡಿ, ಇದೀಗ ವಿವಾಹ ಜೀವನದ ಸಂಭ್ರಮದಲ್ಲಿದೆ. ಮದುವೆಯ ನಂತರ ಆಚರಿಸಿಕೊಳ್ಳುತ್ತಿರುವ ಮೊದಲ ಹುಟ್ಟುಹಬ್ಬ ಇದಾಗಿದ್ದು, ವಿಜಯ್ ಮತ್ತು ಅವರ ಕುಟುಂಬ ರಶ್ಮಿಕಾ ಅವರನ್ನು ಎಷ್ಟು ಪ್ರೀತಿಯಿಂದ ನೋಡಿಕೊಳ್ಳುತ್ತಿದೆ ಎಂಬುದು ವೈರಲ್ ಫೋಟೋಗಳಲ್ಲೇ ಸಾಬೀತಾಗಿದೆ. ಮಾರ್ಚ್ 4 ರಂದು ಹೈದರಾಬಾದ್‌ನಲ್ಲಿ ನಡೆದ ಭರ್ಜರಿ ರಿಸೆಪ್ಷನ್ ನೆನಪುಗಳು ಇನ್ನೂ ಹಸಿರಾಗಿರುವಾಗಲೇ ಈ ಬರ್ತ್‌ಡೇ ಬಂದಿದೆ.

 

ಸಂಸದ ಶಶಿ ತರೂರ್ ಚುನಾವಣಾ ಕಾರ್ಯಕ್ಕೆ ಅಡ್ಡಿಪಡಿಸಿದ ಇಬ್ಬರ ಬಂಧನ

TAGGED:Rashmika turns 30!; What was the big surprise given by Vijay Devarakonda?
Share This Article
Facebook Twitter Copy Link Print
Previous Article ಗಂಡು ಮಕ್ಕಳಿಗೂ KSRTC ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಸಾಧ್ಯತೆ
Next Article ಚಿನ್ನ – ಬೆಳ್ಳಿ ಪ್ರಿಯರಿಗೆ ಗುಡ್‌ನ್ಯೂಸ್

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?