ಡ್ರಿಂಕ್ & ಡ್ರೈವ್‌ ಚೆಕಪ್‌ನಲ್ಲಿ ಸಿಕ್ಕಿಬಿದ್ದ ತಮಿಳುನಾಡು ಡ್ರೈವರ್; ಲಾರಿಯಲ್ಲೇ ನೇಣಿಗೆ ಶರಣು!

ಲಾರಿ ಚಾಲಕನೊಬ್ಬ ಪೊಲೀಸ್ ಠಾಣೆಗೆ ಎಳೆದೊಯ್ದ ಲಾರಿಯಲ್ಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಜೆಪಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಏನಿದು ಘಟನೆ? ಮೃತ ಚಾಲಕನನ್ನು ಷಣ್ಮುಗ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಜೆಪಿ ನಗರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ತಪಾಸಣೆ (Drink and Drive Checking) ನಡೆಸುತ್ತಿದ್ದರು. ಈ ವೇಳೆ ಲಾರಿ ಚಾಲಕ ಷಣ್ಮುಗ … Continue reading ಡ್ರಿಂಕ್ & ಡ್ರೈವ್‌ ಚೆಕಪ್‌ನಲ್ಲಿ ಸಿಕ್ಕಿಬಿದ್ದ ತಮಿಳುನಾಡು ಡ್ರೈವರ್; ಲಾರಿಯಲ್ಲೇ ನೇಣಿಗೆ ಶರಣು!