ಸಂಸದ ಶಶಿ ತರೂರ್ ಚುನಾವಣಾ ಕಾರ್ಯಕ್ಕೆ ಅಡ್ಡಿಪಡಿಸಿದ ಇಬ್ಬರ ಬಂಧನ

newsics.com ನವದೆಹಲಿ: ಕೇರಳದ ವಂಡೂರಿನಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಚುನಾವಣಾ ಕಾರ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ ತಿಳಿಸಿದೆ. ಆಪಾದಿತ ಘಟನೆಯ ಕುರಿತು ಮಾಹಿತಿ ನೀಡಿದ ಚುನಾವಣಾ ಸಮಿತಿ, ‘ಕೇರಳದ ವಂಡೂರಿನಲ್ಲಿ ಡಾ. ಶಶಿ ತರೂರ್ ಅವರ ಕಾರ್ಯಚಟುವಟಿಕೆಗೆ ದುಷ್ಕರ್ಮಿಗಳು ಅಡ್ಡಿಪಡಿಸಿದ ಘಟನೆಯ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದೆ. ಆಪಾದಿತ ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ ಇಸಿಐ, … Continue reading ಸಂಸದ ಶಶಿ ತರೂರ್ ಚುನಾವಣಾ ಕಾರ್ಯಕ್ಕೆ ಅಡ್ಡಿಪಡಿಸಿದ ಇಬ್ಬರ ಬಂಧನ