Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೊನೆಗೂ ಇರಾನ್‌ ನಿಂದ ಸುರಕ್ಷಿತವಾಗಿ ಹೊರಬಂದ ಯುಎಸ್ ಏರ್‌ಮ್ಯಾನ್
ದೇಶಪ್ರಮುಖವಿದೇಶ

ಕೊನೆಗೂ ಇರಾನ್‌ ನಿಂದ ಸುರಕ್ಷಿತವಾಗಿ ಹೊರಬಂದ ಯುಎಸ್ ಏರ್‌ಮ್ಯಾನ್

Share
1 Min Read
SHARE

 

https://youtube.com/shorts/T_aMW9fkptU?si=5dNoX3esn0X-svY6

newsics.com

ವಾಷಿಂಗ್ಟನ್ : ಅಮೆರಿಕದ ವಾಯುಪಡೆಯ ಎರಡನೇ ಏರ್‌ಮ್ಯಾನ್    ಸುರಕ್ಷಿತವಾಗಿ ಇರಾನ್  ದೇಶದಿಂದ ಹೊರಬಂದಿದ್ದಾರೆ ಎಂದು ಅಮೆರಿಕದ ಸರ್ಕಾರಿ ಅಧಿಕಾರಿ ದೃಢಪಡಿಸಿದ್ದಾರೆ.

ಎರಡು ದಿನಗಳ ಕಾಲ ಇರಾನಿನ ಅಧಿಕಾರಿಗಳನ್ನು ತಪ್ಪಿಸಿಕೊಂಡು ಅಡಗಿಕೊಂಡಿದ್ದ ಏರ್‌ಮ್ಯಾನ್‌ ರನ್ನು ಕೊನೆಗೂ ಪತ್ತೆಹಚ್ಚಲಾಗಿತ್ತು. ನಂತರ ಯುಎಸ್ ಪಡೆಗಳು ಸಾಹಸಮಯ ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಿಸಿವೆ ಎಂದು Aljazeera ವರದಿ ಮಾಡಿದೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಪಡೆಗಳ ವಿವರಗಳನ್ನು ಅಧಿಕೃತವಾಗಿ ಬಹಿರಂಗಪಡಿಸಲಾಗಿಲ್ಲ.

ರಾತ್ರಿ ಹೊತ್ತು ಆರಂಭವಾದ ಈ ಕಾರ್ಯಾಚರಣೆ ಬೆಳಗಿನ ಜಾವ ಅಂತ್ಯಗೊಂಡಿತು. ಕಾರ್ಯಾಚರಣೆಯ ವೇಳೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಏರ್‌ಮ್ಯಾನ್ ಇರುವ ಸ್ಥಳದ ಕುರಿತು ಇರಾನಿನ ಅಧಿಕಾರಿಗಳಿಗೆ ಮಾಹಿತಿ ಇತ್ತು ಎಂದು ತಿಳಿದು ಬಂದಿದೆ. ಕಾರ್ಯಾಚರಣೆಯ ಸಂದರ್ಭದಲ್ಲಿ ಏರ್‌ಮ್ಯಾನ್ ಸೇರಿದಂತೆ ಇತರರು ಗಂಭೀರ ಅಪಾಯದಲ್ಲಿದ್ದರು ಎಂದು ತಿಳಿದುಬಂದಿದೆ.

 

ಇದೀಗ ಅಮೆರಿಕದ ಅಧಿಕಾರಿಗಳು ದೃಢಪಡಿಸಿರುವಂತೆ, ರಕ್ಷಿಸಲ್ಪಟ್ಟ ಆ ವಾಯುಪಡೆಯ ಸಿಬ್ಬಂದಿ ಇರಾನ್‌ನಿಂದ ಸುರಕ್ಷಿತವಾಗಿ ಹೊರಬಂದಿದ್ದು, ಅಪಾಯದಿಂದ ಪಾರಾಗಿದ್ದಾರೆ.

TAGGED:US airman finally safely leaves Iran
Share This Article
Facebook Twitter Copy Link Print
Previous Article ಹೈದ್ರಾಬಾದ್‌ನಲ್ಲೂ ಲವ್ ಜಿಹಾದ್: ಮೊದಲ ರಾತ್ರಿಯಲ್ಲೇ ಸಾಮೂಹಿಕ ಅತ್ಯಾ*ಚಾರ!
Next Article ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ : ಹಿಂದೂ ಯುವತಿಗೆ ಬ್ಲ್ಯಾಕ್ ಮೇಲ್ ಮಾಡಿ ಅತ್ಯಾಚಾರ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?