Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನ್ಯಾಷನಲ್ ಕ್ರಶ್ ಆಹಾರದಲ್ಲಿ ಏನೆಲ್ಲಾ ಇರುತ್ತೆ?
ಪ್ರಮುಖಮನರಂಜನೆ

ನ್ಯಾಷನಲ್ ಕ್ರಶ್ ಆಹಾರದಲ್ಲಿ ಏನೆಲ್ಲಾ ಇರುತ್ತೆ?

Share
1 Min Read
SHARE

ನ್ಯಾಷನಲ್ ಕ್ರಶ್’ ಎಂದೇ ಪ್ರಸಿದ್ಧರಾಗಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ವಿಜಯ್ ದೇವರಕೊಂಡ ಅವರನ್ನು ವಿವಾಹವಾಗಿದ್ದಾರೆ. ಸದ್ಯ, ಅವರು 30ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ರಶ್ಮಿಕಾ ಅವರು ತಮ್ಮ 30ನೇ ವಯಸ್ಸಿನಲ್ಲಿಯೂ ಸಖತ್ ಫಿಟ್ ಆಗಿದ್ದಾರೆ. ಇವರ ಫಿಟ್‌ನೆಸ್ ಹಿಂದಿರುವುದು ಆಹಾರ ಪದ್ಧತಿ ಏನು ಎಂಬುದನ್ನು ಸ್ವತಃ ರಶ್ಮಿಕಾ ಮಂದಣ್ಣ ಹೇಳಿಕೊಂಡಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಹಾಗಾದರೆ ರಶ್ಮಿಕಾ ಅವರ ದಿನಚರಿ ಹೇಗಿರುತ್ತದೆ. ಅವರ ಆಹಾರ ಕ್ರಮ ಹೇಗಿರುತ್ತೆ ಎಂಬುದನ್ನು ತಿಳಿಯೋಣ.

ರಶ್ಮಿಕಾ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ತಮ್ಮ ದೈನಂದಿನ ಆಹಾರ ಕ್ರಮ ಹೇಗಿರಲಿದೆ ಎಂದು ಹೇಳಿಕೊಂಡಿದ್ದಾರೆ. ರಶ್ಮಿಕಾ ಅವರು ತಮ್ಮ ಆಹಾರದಲ್ಲಿ ತರಕಾರಿ ಹಾಗೂ ಸೊಪ್ಪುಗಳನ್ನು ಹೆಚ್ಚಾಗಿ ಬಳಕೆ ಮಾಡುವುದಾಗಿ ಹೇಳಿಕೊಂಡಿದ್ದಾರೆ.

ರಶ್ಮಿಕಾ ಅವರು ಹೇಳಿರುವಂತೆ ಬೆಳಿಗ್ಗೆ ಎದ್ದ ತಕ್ಷಣ ಹೆಚ್ಚು ನೀರು ಕುಡಿಯುತ್ತಾರೆ. ಬಳಿಕ ವೈದ್ಯರ ಸಲಹೆಯಂತೆ ಹಣ್ಣಿನ ಸಲಾಡ್ ಸೇವಿಸುತ್ತಾರೆ. ನಂತರ ದೇಹವನ್ನು ಸದೃಢವಾಗಿಡಲು ವ್ಯಾಯಾಮ, ಯೋಗ ಮಾಡುತ್ತಾರೆ. ಬಳಿಕ ಮೊಟ್ಟೆ ಸೇವಿಸುವುದಾಗಿ ರಶ್ಮಿಕಾ ಹೇಳಿಕೊಂಡಿದ್ದಾರೆ.

ರಶ್ಮಿಕಾ ಅವರು ಆರಂಭದಲ್ಲಿ ಆವಕಾಡೊ ಟೋಸ್ಟ್ ಅನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದರು. ಆದರೆ ವೈದ್ಯರ ಸಲಹೆಯಂತೆ ಆವಕಾಡೊ ಟೋಸ್ಟ್‌ನ ಸೇವನೆಯನ್ನು ಕಡಿಮೆ ಮಾಡಿದ್ದಾರೆ. ‘ನನಗೆ ಬರಿ ಅನ್ನ ಸೇವಿಸಲು ಇಷ್ಟವಾಗುವುದಿಲ್ಲ. ಬದಲಾಗಿ ಅನ್ನವನ್ನು ಕರಿದ ತರಕಾರಿಗಳೊಂದಿಗೆ ಸೇವಿಸುತ್ತೇನೆ’ ಎಂದಿದ್ದಾರೆ.

‘ನನ್ನ ದೈನಂದಿನ ಊಟ ಮಿತವಾಗಿಯೇ ಇರುತ್ತದೆ. ಆದರೆ ಕೆಲವೊಮ್ಮೆ ಸ್ನೇಹಿತರ ಜೊತೆ ಹೊರಗಡೆ ಹೋದಗ ಮಾತ್ರ ಒಳ್ಳೆಯ ಭೋಜನವಾಗುತ್ತದೆ’ ಎಂದು ಸಂದರ್ಶನದಲ್ಲಿ ರಶ್ಮಿಕಾ ಹೇಳಿದ್ದಾರೆ.

ಅವರು ಟೊಮ್ಯಾಟೊ, ಆಲೂಗಡ್ಡೆ, ಸೌತೆಕಾಯಿ ಮತ್ತು ಕ್ಯಾಪ್ತಿಕಮ್ ಅಂದರೆ ಇಷ್ಟವಿಲ್ಲ. ಆದರೆ, ಸಿಹಿ ಆಲೂಗಡ್ಡೆ ತಮ್ಮ ಅಚ್ಚುಮೆಚ್ಚಿನ ತರಕಾರಿ ಎಂದು ಹೇಳಿಕೊಂಡಿದ್ದಾರೆ.

TAGGED:What's in the National Crush diet?
Share This Article
Facebook Twitter Copy Link Print
Previous Article ಸತತ 14 ದಿನಗಳ ಕಾಲ ದಿನವೂ ಮೊಟ್ಟೆ ತಿಂದರೆ ಏನಾಗುತ್ತದೆ?
Next Article Grand welcome ವಿಚ್ಛೇದನ ಪಡೆದ ಮಗಳನ್ನು ಅದ್ಧೂರಿಯಾಗಿ ಸ್ವಾಗತಿಸಿದ ನಿವೃತ್ತ ನ್ಯಾಯಾಧೀಶ!

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?