Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಪ್ರಾಮಾಣಿಕ ನಡವಳಿಕೆ ತೋರಿದ 20 ಮಂದಿ ಉನ್ನತ ಸಿಬ್ಬಂದಿಯ ವಜಾ : ವಿಪ್ರೋ ರಿಷದ್ ಪ್ರೇಮ್ ಜಿ
ದೇಶಪ್ರಮುಖ

ಅಪ್ರಾಮಾಣಿಕ ನಡವಳಿಕೆ ತೋರಿದ 20 ಮಂದಿ ಉನ್ನತ ಸಿಬ್ಬಂದಿಯ ವಜಾ : ವಿಪ್ರೋ ರಿಷದ್ ಪ್ರೇಮ್ ಜಿ

Share
1 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ಅಪ್ರಾಮಾಣಿಕ ನಡವಳಿಕೆ ತೋರಿದ 20 ಮಂದಿ ಉನ್ನತ ಸಿಬ್ಬಂದಿಯನ್ನು ಕಂಪನಿಯಿಂದ ವಜಾ ಮಾಡಲಾಗಿದೆ ಎಂದು ವಿಪ್ರೋ ಅಧ್ಯಕ್ಷ ರಿಷದ್ ಪ್ರೇಮ್ ಜಿ ಹೇಳಿದ್ದಾರೆ.

ಮೂನ್​ಲೈಟಿಂಗ್ ಆರೋಪದಲ್ಲಿ ನೂರಾರು ಉದ್ಯೋಗಿಗಳನ್ನು ಕಂಪನಿ ಇತ್ತೀಚೆಗೆ ವಜಾ ಮಾಡಿತ್ತು. ಇದರ ಬೆನ್ನಲ್ಲೇ ಮತ್ತೊಂದು ಮಹತ್ತರ ಕ್ರಮ ಕೈಗೊಂಡಿರುವ ಬಗ್ಗೆ ಪ್ರೇಮ್ ಜಿ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ‘ನಾಸ್​ಕಾಂ ಪ್ರಾಡಕ್ಟ್ ಕಾನ್​ಕ್ಲೇವ್’​ನಲ್ಲಿ ಮಾತನಾಡಿದ ಅವರು, ‘ಕಂಪನಿಯ ಹಿತದೃಷ್ಟಿಯಿಂದ ಅವರನ್ನು ಹೊರ ಕಳುಹಿಸುವುದು ಅನಿವಾರ್ಯವಾಗಿತ್ತು. ಕಷ್ಟದ ಸಂದರ್ಭಗಳಲ್ಲಿ ಕಠಿಣ ನಿರ್ಧಾರ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ನಾವು 10 ನಿಮಿಗಳಲ್ಲಿ ಆ ತೀರ್ಮಾನ ಕೈಗೊಂಡೆವು’ ಎಂದು ಹೇಳಿದ್ದಾರೆ.

ಆದಾಗ್ಯೂ, ಮೂನ್​ಲೈಟಿಂಗ್ ಮಾಡಿದ್ದಕ್ಕೆ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆಯೇ ಅಥವಾ ಬೇರೆಯೇ ಕಾರಣವಿತ್ತೇ ಎಂಬುದನ್ನು ಅವರು ಬಹಿರಂಗಪಡಿಸಿಲ್ಲ. ಈ ವಿಚಾರವಾಗಿ ಕಾನ್​ಕ್ಲೇವ್ ನಂತರದ ಪತ್ರಿಕಾಗೋಷ್ಠಿಯಲ್ಲಿ ಉತ್ತರಿಸಲೂ ಅವರು ನಿರಾಕರಿಸಿದ್ದಾರೆ. ಸಮಗ್ರತೆಗೆ ಧಕ್ಕೆ ತರುವ ಮತ್ತು ದೌರ್ಜನ್ಯದ ವಿಚಾರದಲ್ಲಿ ನಾವು ಶೂನ್ಯ ಸಹನೆ ಹೊಂದಿದ್ದೇವೆ. ಈ ಎರಡನ್ನು ಉಲ್ಲಂಘಿಸುವವರಿಗೆ ನಮ್ಮ ಕಂಪನಿಯಲ್ಲಿ ಕೆಲಸವಿಲ್ಲ ಎಂದು ಅವರು ಹೇಳಿದ್ದಾರೆ.

https://www.newsics.com/2026/04/06/you-will-live-in-hell-if-you-dont-open-the-strait-trump-insults-iran/

 

 

 

TAGGED:20 top staff sacked for dishonest behavior: Wipro Rishad Premji
Share This Article
Facebook Twitter Copy Link Print
Previous Article ಜಲಸಂಧಿಯನ್ನು ತೆರೆಯದೇ ಇದ್ದಲ್ಲಿ ನೀವು ನರಕದಲ್ಲಿ ವಾಸಿಸುವಿರಿ : ಇರಾನ್ ಗೆ ಅಶ್ಲೀಲವಾಗಿ ನಿಂದಿಸಿದ ಟ್ರಂಪ್
Next Article ಧನುಶ್ ಜತೆ ಕಿತ್ತಾಟ ತಮಗೆ ದೊಡ್ಡ ನಷ್ಟ ತಂದಿದೆ : ನಯನತಾರಾ ಬಗ್ಗೆ ಪತಿ ಅಸಮಾಧಾನ?

Popular Posts

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

You Might Also Like

ದೇಶಅನಾವರಣ

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?