Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಏಪ್ರಿಲ್ 9 ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

ಏಪ್ರಿಲ್ 9 ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್ 6ರಿಂದ ಏಪ್ರಿಲ್ 9 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ರಾಮನಗರ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಧಾರವಾಡ, ಬೆಳಗಾವಿ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ನಾಲ್ಕು ದಿನಗಳಲ್ಲಿ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಜೊತೆಗೆ ಗುಡುಗು, ಮಿಂಚಿನ ಆರ್ಭಟ ಕೂಡ ಇರುತ್ತದೆ. ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿದ್ದು, ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

https://www.newsics.com/2026/04/06/coconut-water-is-sold-by-the-liter-its-very-expensive/

TAGGED:Thunderstorms in various districts of the state till April 9: Yellow alert declared for these districts
Share This Article
Facebook Twitter Copy Link Print
Previous Article ಲೀಟರ್ ಲೆಕ್ಕದಲ್ಲಿ ಎಳನೀರು ಮಾರಾಟ! ಬಲು ದುಬಾರಿಯಿದು…
Next Article ಚಿತ್ರಮಂದಿರದಲ್ಲಿ ಪ್ರೇಕ್ಷಕರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದ ನಟ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?