Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಲೀಟರ್ ಲೆಕ್ಕದಲ್ಲಿ ಎಳನೀರು ಮಾರಾಟ! ಬಲು ದುಬಾರಿಯಿದು…
Uncategorized

ಲೀಟರ್ ಲೆಕ್ಕದಲ್ಲಿ ಎಳನೀರು ಮಾರಾಟ! ಬಲು ದುಬಾರಿಯಿದು…

Share
1 Min Read
SHARE

https://youtube.com/shorts/T_aMW9fkptU?si=5dNoX3esn0X-svY6

newsics.com

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಅಲ್ಲಿ ಎಲ್ಲವೂ ಹೈಟೆಕ್, ಎಲ್ಲವೂ ಡಿಫರೆಂಟ್. ಇದೀಗ ಬೆಂಗಳೂರಿನ ರಸ್ತೆ ಬದಿಯ ಎಳನೀರು ಅಂಗಡಿಯೊಂದು ಇಡೀ ದೇಶದ ಗಮನ ಸೆಳೆದಿದೆ. ಸಾಮಾನ್ಯವಾಗಿ ನಾವು ಎಳನೀರನ್ನು ಒಂದಕ್ಕೆ ಇಂತಿಷ್ಟು ಎಂದು ಬೆಲೆ ನೀಡಿ ಕುಡಿಯುತ್ತೇವೆ. ಆದರೆ ಬೆಂಗಳೂರಿನ ಈ ಅಂಗಡಿಯಲ್ಲಿ ಎಳನೀರನ್ನು ಲೀಟರ್ ಲೆಕ್ಕದಲ್ಲಿ ಮಾರಾಟ ಮಾಡಲಾಗುತ್ತಿದೆ.

ಬೆಂಗಳೂರಿನಲ್ಲಿ 1 ಲೀಟರ್ ಎಳನೀರಿನ ಬೆಲೆ 180 ರೂಪಾಯಿಯಂತೆ! ಹೀಗಂತ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದು ವೈರಲ್ ಆಗ್ತಿದೆ. ಈ ಚಿತ್ರವು ಬೆಂಗಳೂರಿನ ರಸ್ತೆಬದಿ ಎಳನೀರು ಮಾರಾಟ ಮಾಡುವ ಅಂಗಡಿಯನ್ನು ತೋರಿಸುತ್ತದೆ. ರಿತು ಜೂನ್ ಎಂಬುವವರು ತಮ್ಮ X (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡ ಫೋಟೋವೊಂದು ಈಗ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದೆ. ಬೆಂಗಳೂರಿನ ರಸ್ತೆ ಬದಿಯ ಸಣ್ಣ ಅಂಗಡಿಯೊಂದರ ಮುಂದೆ ದೊಡ್ಡ ಬೋರ್ಡ್‌ನಲ್ಲಿ 1 ಲೀಟರ್ ಎಳನೀರಿಗೆ 180 ರೂಪಾಯಿ ಎಂದು ಬರೆಯಲಾಗಿದೆ.

ಈ ಫೋಟೋವನ್ನು ಹಂಚಿಕೊಂಡಿರುವ ಅವರು, “ನಾನು ಬೆಂಗಳೂರಿನಲ್ಲಿ ಮಾತ್ರ ಎಳನೀರನ್ನು ಲೀಟರ್ ಲೆಕ್ಕದಲ್ಲಿ ಮಾರಾಟ ಮಾಡುವುದನ್ನು ನೋಡಿದ್ದೇನೆ. ಇದೇ ಪೀಕ್ ಬೆಂಗಳೂರು  ಅಂದ್ರೆ! ಎಂದು ಅಡಿಟಿಪ್ಪಣಿ ನೀಡಿದ್ದಾರೆ.

ಸಾಮಾನ್ಯವಾಗಿ ಭಾರತದಲ್ಲಿ ಎಳನೀರು ಪ್ರತಿ ಕಾಯಿಗೆ ಸುಮಾರು 30-60 ರೂಪಾಯಿ ಅಥವಾ ಹೆಚ್ಚು ಬೆಲೆಗೆ ಮಾರಾಟವಾಗುತ್ತದೆ. ಆದರೆ ಇಲ್ಲಿ ಲೀಟರ್‌ಗೆ ಬೆಲೆ ಹಾಕಿ ಮಾರಾಟ ಮಾಡುತ್ತಿರುವುದು ಅಸಾಮಾನ್ಯವಾಗಿ ಕಂಡುಬಂದಿದೆ.

ಒಂದು ತೆಂಗಿನಲ್ಲಿ ಸುಮಾರು 200-400 ml ನೀರು ಇರುತ್ತದೆ. ಆದ್ದರಿಂದ 1 ಲೀಟರ್‌ಗೆ 2-5 ಕಾಯಿಗಳಷ್ಟು ಬೇಕಾಗುತ್ತದೆ. ₹180 ಬೆಲೆಯು ಕೆಲವರಿಗೆ ಅತಿ ಹೆಚ್ಚು ಎನಿಸಿದೆ. ಇನ್ನು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಶುರುವಾಗಿದೆ. “ಬೆಂಗಳೂರಿನಲ್ಲಿ ಎಲ್ಲವೂ ದುಬಾರಿ, ಇದು Peak Bengaluru!” ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

https://x.com/ritujoon2j/status/2040315502405537954?ref_src=twsrc%5Etfw%7Ctwcamp%5Etweetembed%7Ctwterm%5E2040315502405537954%7Ctwgr%5E45a18fbc6e9de0e0d693dedd42a408e35954d1d2%7Ctwcon%5Es1_c10&ref_url=https%3A%2F%2Fadmin-testing.vijayavani.net%2Fadmin%2Fnews%2Fcreate

https://www.newsics.com/2026/04/06/kerala-girl-sharanya-who-went-missing-in-kodagu-forest-found-why-did-she-survive-in-the-forest-for-four-days/

TAGGED:Coconut water is sold by the liter! It's very expensive...
Share This Article
Facebook Twitter Copy Link Print
Previous Article ಕೊಡಗಿನ ಕಾಡಲ್ಲಿ ಕೇರಳ ಟೆಕ್ಕಿ ಬದುಕಿದ್ದು ಹೇಗೆ? ಶರಣ್ಯ ಹೇಳಿದ್ದೇನು?
Next Article ಏಪ್ರಿಲ್ 9 ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?