Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವೈಟ್ ಹೌಸ್ ಬಳಿ ಮಧ್ಯರಾತ್ರಿ ಗುಂಡಿನ ಸದ್ದು, ದಿಢೀರ್ ಆತಂಕ
ಪ್ರಮುಖವಿದೇಶ

ವೈಟ್ ಹೌಸ್ ಬಳಿ ಮಧ್ಯರಾತ್ರಿ ಗುಂಡಿನ ಸದ್ದು, ದಿಢೀರ್ ಆತಂಕ

Share
1 Min Read
SHARE

https://youtube.com/shorts/T_aMW9fkptU?si=5dNoX3esn0X-svY6

newsics.com

ವಾಷಿಂಗ್ಟನ್: ಅಮೆರಿಕದ ವೈಟ್ ಹೌಸ್ ಎದುರಿಗಿರುವ ಲಫಾಯೆಟ್ ಪಾರ್ಕ್  ಬಳಿ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ವಲಯದಲ್ಲಿ ಭಾರಿ ಆತಂಕ ಮೂಡಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಮೆರಿಕದ ಸೀಕ್ರೆಟ್ ಸರ್ವಿಸ್ ದೃಢಪಡಿಸಿದೆ.

ಭಾನುವಾರ (ಏಪ್ರಿಲ್ 5, 2026) ಬೆಳಗಿನ ಜಾವ ಸುಮಾರು 12:30ರ ಸುಮಾರಿಗೆ ಲಫಾಯೆಟ್ ಪಾರ್ಕ್ ಬಳಿ ಗುಂಡು ಹಾರಿಸಿದ ಶಬ್ದ ಕೇಳಿಬಂದಿದೆ. ಕೂಡಲೇ  ಭದ್ರತಾ ಅಧಿಕಾರಿಗಳು ಇಡೀ ಪ್ರದೇಶವನ್ನು ಸುತ್ತುವರೆದಿದ್ದಾರೆ.

ಗುಂಡಿನ ಸದ್ದು ಕೇಳಿಬಂದ ತಕ್ಷಣ ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ಪಾರ್ಕ್ ಮತ್ತು ಸುತ್ತಮುತ್ತಲಿನ ರಸ್ತೆಗಳಲ್ಲಿ ತೀವ್ರ ಹುಡುಕಾಟ ನಡೆಸಿದ್ದಾರೆ. ಆದರೆ, ಯಾವುದೇ ಶಂಕಿತ ವ್ಯಕ್ತಿ ಅಥವಾ ಸಂತ್ರಸ್ತರು ಸ್ಥಳದಲ್ಲಿ ಪತ್ತೆಯಾಗಿಲ್ಲ.

https://www.newsics.com/2026/04/05/whats-in-the-national-crush-diet/

TAGGED:Gunshots heard near the White House
Share This Article
Facebook Twitter Copy Link Print
Previous Article Grand welcome ವಿಚ್ಛೇದನ ಪಡೆದ ಮಗಳನ್ನು ಅದ್ಧೂರಿಯಾಗಿ ಸ್ವಾಗತಿಸಿದ ನಿವೃತ್ತ ನ್ಯಾಯಾಧೀಶ!
Next Article GOOD MORNING | Tody’s Horoscope ಇಂದಿನ ರಾಶಿ ಭವಿಷ್ಯ, 06-04-2026, ಸೋಮವಾರ

Popular Posts

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

You Might Also Like

ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?