Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾವಿನಲ್ಲೂ ಒಂದಾದ ದಂಪತಿ : ಪತ್ನಿ ಸಾವಿನ ಸುದ್ದಿ ಕೇಳಿ, ಬೈಕ್ ನಲ್ಲಿ ಬರುತ್ತಿದ್ದ ಪತಿ ಬಸ್ ಚಕ್ರಕ್ಕೆ ಸಿಲುಕಿ ಸಾವು!
ಕರ್ನಾಟಕಪ್ರಮುಖ

ಸಾವಿನಲ್ಲೂ ಒಂದಾದ ದಂಪತಿ : ಪತ್ನಿ ಸಾವಿನ ಸುದ್ದಿ ಕೇಳಿ, ಬೈಕ್ ನಲ್ಲಿ ಬರುತ್ತಿದ್ದ ಪತಿ ಬಸ್ ಚಕ್ರಕ್ಕೆ ಸಿಲುಕಿ ಸಾವು!

Share
1 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ಬೆಳಗಾವಿ : ಒಂದೇ ದಿನ ದಂಪತಿ ಸಾವನ್ನಪ್ಪಿದ್ದು, ಮೂವರು ಮಕ್ಕಳು ಅನಾಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿಯಲ್ಲಿ ನಡೆದಿದೆ. ಅರವಳ್ಳಿ ಗ್ರಾಮದ ದಂಪತಿಗಳಾದ ಕರೆಪ್ಪ (36) ಹಾಗೂ ಮಧುರ (30) ಒಂದೇ ದಿನ ಸಾವನ್ನಪ್ಪಿದ್ದಾರೆ.

ಮಧುರಾ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮಧುರ ಸಾವನಪ್ಪಿದ್ದು, ಪತ್ನಿ ಸಾವಿನ ವಿಚಾರ ತಿಳಿದು ಬೈಕ್ ನಲ್ಲಿ ಬರುತ್ತಿದ್ದ ಪತಿ  ಬಸ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.

ಈ ಒಂದು ಘಟನೆಯಿಂದ ಗ್ರಾಮದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮಧುರ ಹಾಗೂ ಕರಪ್ಪಗೆ ಮೂರು ಮಕ್ಕಳಿದ್ದು, ಸದ್ಯ ತಂದೆ ತಾಯಿಯನ್ನು ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ.  ಮತ್ತು ಪತಿ ಸಾವಿನ ಸುದ್ದಿ ತಿಳಿದು ಇಡೀ ಗ್ರಾಮವೇ ಶೋಕದಲ್ಲಿ ಮುಳುಗಿದೆ.

https://www.newsics.com/2026/04/06/riot-at-bar-actor-niranjan-attacked-with-beer-bottle/

TAGGED:Hearing the news of his wife's deaththe husband who was riding his bike got hit by a bus and died!
Share This Article
Facebook Twitter Copy Link Print
Previous Article ಬಾರ್​​​ನಲ್ಲಿ ಕಿರಿಕ್; ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ
Next Article ರಾಜ್ಯದಲ್ಲಿ ಅನಿಲ ಬಿಕ್ಕಟ್ಟಿನ ನಡುವೆ ಆಟೋ ಎಲ್​ಪಿಜಿ ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯ್ಲ್!

Popular Posts

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

You Might Also Like

ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?