Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಅನಿಲ ಬಿಕ್ಕಟ್ಟಿನ ನಡುವೆ ಆಟೋ ಎಲ್​ಪಿಜಿ ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯ್ಲ್!
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಅನಿಲ ಬಿಕ್ಕಟ್ಟಿನ ನಡುವೆ ಆಟೋ ಎಲ್​ಪಿಜಿ ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯ್ಲ್!

Share
1 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ಬೆಂಗಳೂರು :  ಮಧ್ಯಪ್ರಾಚ್ಯದಲ್ಲಿನ ಯುದ್ಧದಿಂದಾಗಿ ರಾಜ್ಯದಲ್ಲಿ ಎದುರಾಗಿದ್ದು ಆಟೋ ಅನಿಲ ಬಿಕ್ಕಟ್ಟಿನಿಂದಾಗಿ LPG ಔಟ್‌ ಲೆಟ್‌ ಗಳು ಭಾಗಶಃ ಸ್ಥಗಿತಗೊಂಡ ಬೆನ್ನಲ್ಲೇ, ಗ್ರಾಹಕರ ಬೇಡಿಕೆಯನ್ನು ಪೂರೈಸಲು ಇಂಡಿಯನ್‌ ಆಯಿಲ್‌ ಸಂಸ್ಥೆ ಮುಂದಾಗಿದೆ. ಇಂಡಿಯನ್ ಆಯ್ಲ್ ಕಾರ್ಪೋರೇಶನ್ ಲಿಮಿಟೆಡ್ (ಐಒಸಿಎಲ್) ಸಂಸ್ಥೆ ಕರ್ನಾಟಕದಾದ್ಯಂತ ಆಟೋ ಎಲ್​ಪಿಜಿ ಪೂರೈಕೆಯನ್ನು ಹೆಚ್ಚಿಸಿರುವುದಾಗಿ ಭಾನುವಾರ ತಿಳಿಸಿದೆ.

ರಾಜ್ಯದಲ್ಲಿ ಒಟ್ಟು 72 ಆಟೋ ಎಲ್​ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ 55 ಅನ್ನು ಐಒಸಿಎಲ್ ನಿರ್ವಹಿಸುತ್ತದೆ. 300ಕ್ಕೂ ಹೆಚ್ಚು ಖಾಸಗಿ ಡಿಸ್ಪೆನ್ಸಿಂಗ್ ಕೇಂದ್ರಗಳಿದ್ದರೂ, ಸುಮಾರು 80 ಪ್ರತಿಶತ ಸ್ಥಗಿತಗೊಂಡಿರುವುದರಿಂದ ಪೂರೈಕೆಗೆ ಸಮಸ್ಯೆ ಉಂಟಾಗಿದೆ. ಮೂಲಸೌಕರ್ಯ ಕೊರತೆ ಮತ್ತು ಪೂರೈಕೆ ಸಾಮರ್ಥ್ಯದ ಅಭಾವದಿಂದ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ.

ಬೆಂಗಳೂರಿನಲ್ಲಿ ಸರ್ಕಾರಿ ಪಂಪ್‌ಗಳಲ್ಲಿ ಲೀಟರ್‌ಗೆ 89.52 ರೂ. ದರದಲ್ಲಿ LPG ಲಭ್ಯವಿದ್ದರೆ, ಖಾಸಗಿ ಪಂಪ್‌ಗಳಲ್ಲಿ ಬೆಲೆ 99ರಿಂದ 105 ರೂಪಾಯಿವರೆಗೆ ಇರುವುದರಿಂದ ಜನರು ಹೆಚ್ಚಾಗಿ ಸರ್ಕಾರಿ ಪಂಪ್‌ಗಳಿಗೆ ಮೊರೆ ಹೋಗುತ್ತಿದ್ದಾರೆ. ಪಂಪ್​ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ರಾಜ್ಯದಲ್ಲಿನ ಸುಮಾರು 70 ಪ್ರತಿಶತ ಆಟೋಗಳು ಡ್ಯುಯಲ್ ಫ್ಯೂಯಲ್ ವ್ಯವಸ್ಥೆ ಹೊಂದಿರುವುದರಿಂದ ತಾತ್ಕಾಲಿಕವಾಗಿ ಪೆಟ್ರೋಲ್ ಬಳಸುವಂತೆ ಐಒಸಿಎಲ್ ಸಲಹೆ ನೀಡಿದೆ.

https://www.newsics.com/2026/04/06/hearing-the-news-of-his-wifes-death-the-husband-who-was-riding-his-bike-got-hit-by-a-bus-and-died/

TAGGED:Indian Oil has increased the supply of auto LPG amid the gas crisis in the state!
Share This Article
Facebook Twitter Copy Link Print
Previous Article ಸಾವಿನಲ್ಲೂ ಒಂದಾದ ದಂಪತಿ : ಪತ್ನಿ ಸಾವಿನ ಸುದ್ದಿ ಕೇಳಿ, ಬೈಕ್ ನಲ್ಲಿ ಬರುತ್ತಿದ್ದ ಪತಿ ಬಸ್ ಚಕ್ರಕ್ಕೆ ಸಿಲುಕಿ ಸಾವು!
Next Article ಸಿಎಂ ಮೊಮ್ಮಗನ ಕಿಡ್ನ್ಯಾಪ್​ ಜೊತೆಗೆ ಬೆಂಗಳೂರಿನ ಕಚೇರಿಗಳಿಗೆ ಬೆದರಿಕೆ ಮೇಲ್

Popular Posts

Cabinet Expansion ಕರ್ನಾಟಕ ಕಾಂಗ್ರೆಸ್‌ ಸಂಪುಟ ಸರ್ಜರಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್? ಯಾರಿಗೆ ಸಿಗಲಿದೆ ಮಂತ್ರಿಗಿರಿ? ಇಲ್ಲಿದೆ ಮಾಹಿತಿ

2 Min Read

British Airways ಮೂವರೂ ಪೈಲಟ್‌ಗಳು ಅಸ್ವಸ್ಥ; 30,000 ಅಡಿ ಎತ್ತರದಲ್ಲಿ ಬ್ರಿಟಿಷ್ ಏರ್‌ವೇಸ್ ವಿಮಾನಕ್ಕೆ ಎದುರಾಯ್ತು ಭಾರೀ ದುರಂತ

2 Min Read

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

You Might Also Like

ಕರ್ನಾಟಕ

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read
ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?