Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಇರಾನ್​​ಗೆ ದೊಡ್ಡ ಹಿನ್ನಡೆ; ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಗುಪ್ತಚರ ಮುಖ್ಯಸ್ಥ ಮಜೀದ್ ಸಾವು
ವಿದೇಶ

ಇರಾನ್​​ಗೆ ದೊಡ್ಡ ಹಿನ್ನಡೆ; ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಗುಪ್ತಚರ ಮುಖ್ಯಸ್ಥ ಮಜೀದ್ ಸಾವು

Share
1 Min Read
SHARE

ಇರಾನ್‌(Iran)ಗೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ದೇಶದ ಪ್ರಬಲ ಮಿಲಿಟರಿ ಸಂಘಟನೆಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಸೋಮವಾರ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಆರಂಭದಲ್ಲಿ, ಅವರ ಸಾವಿಗೆ ಕಾರಣದ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿಯನ್ನು ನೀಡಲಾಗಿಲ್ಲ. ಆದರೆ ನಂತರ, IRGC ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದೆ.

ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಈ ದಾಳಿಗೆ ಅಮೆರಿಕ ಮತ್ತು ಇಸ್ರೇಲ್ ಕಾರಣ ಎಂದು ಆರೋಪಿಸಿದೆ. ಮೇಜರ್ ಜನರಲ್ ಮಜೀದ್ ಖಾದೇಮಿ ಎಲ್ಲಿ ಕೊಲ್ಲಲ್ಪಟ್ಟರು ಎಂಬುದರ ಕುರಿತು IRGC ತಕ್ಷಣದ ವಿವರಗಳನ್ನು ನೀಡಿಲ್ಲ.
ಇರಾನ್ ರಾಜಧಾನಿ ಟೆಹ್ರಾನ್ ಸುತ್ತಮುತ್ತಲಿನ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಸೋಮವಾರ ಮುಂಜಾನೆ ಹಲವಾರು ವೈಮಾನಿಕ ದಾಳಿಗಳನ್ನು ನಡೆಸಲಾಯಿತು.

ಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ಗುಪ್ತಚರ ಸಂಸ್ಥೆಯ ಮುಖ್ಯಸ್ಥ ಮೇಜರ್ ಜನರಲ್ ಮಜೀದ್ ಖಾದೇಮಿ ಅವರು ಅಮೆರಿಕ-ಇಸ್ರೇಲಿ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಮಜೀದ್ ಸುಮಾರು ಐದು ದಶಕಗಳ ಕಾಲ ಇರಾನ್‌ನ ಗುಪ್ತಚರ ಮತ್ತು ಭದ್ರತಾ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸೋಮವಾರ ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಸರಣಿ ದಾಳಿಯಲ್ಲಿ 25 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇರಾನ್ ಇಸ್ರೇಲ್ ಮತ್ತು ಅದರ ನೆರೆಯ ರಾಷ್ಟ್ರಗಳ ಮೇಲೂ ದಾಳಿ ಮಾಡಿದೆ.

ಇರಾನ್ ಮತ್ತು ಅಮೆರಿಕ ನಡುವೆ 45 ದಿನಗಳ ಕದನ ವಿರಾಮಕ್ಕೆ ಪಾಕ್ ಯತ್ನ

 

TAGGED:Iran suffers major setback; Intelligence chief Majid killed in US-Israeli attack
Share This Article
Facebook Twitter Copy Link Print
Previous Article ಇರಾನ್ ಮತ್ತು ಅಮೆರಿಕ ನಡುವೆ 45 ದಿನಗಳ ಕದನ ವಿರಾಮಕ್ಕೆ ಪಾಕ್ ಯತ್ನ
Next Article ಚಂದ್ರನಿಗೆ ಸೌರ ಬೆಲ್ಟ್‌ ಹಾಕಲು ಜಪಾನ್ ಪ್ಲ್ಯಾನ್!

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read
ವಿದೇಶದೇಶಪ್ರಮುಖ

ಪಿಒಕೆಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ಗುಂಡಿನ ದಾಳಿ, 16 ಜನ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?