ಇರಾನ್​​ಗೆ ದೊಡ್ಡ ಹಿನ್ನಡೆ; ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಗುಪ್ತಚರ ಮುಖ್ಯಸ್ಥ ಮಜೀದ್ ಸಾವು

ಇರಾನ್‌(Iran)ಗೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ದೇಶದ ಪ್ರಬಲ ಮಿಲಿಟರಿ ಸಂಘಟನೆಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಸೋಮವಾರ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರಂಭದಲ್ಲಿ, ಅವರ ಸಾವಿಗೆ ಕಾರಣದ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿಯನ್ನು ನೀಡಲಾಗಿಲ್ಲ. ಆದರೆ ನಂತರ, IRGC ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದೆ. ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) … Continue reading ಇರಾನ್​​ಗೆ ದೊಡ್ಡ ಹಿನ್ನಡೆ; ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಗುಪ್ತಚರ ಮುಖ್ಯಸ್ಥ ಮಜೀದ್ ಸಾವು