Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೊಡಗಿನ ಕಾಡಲ್ಲಿ ಕೇರಳ ಟೆಕ್ಕಿ ಬದುಕಿದ್ದು ಹೇಗೆ? ಶರಣ್ಯ ಹೇಳಿದ್ದೇನು?
ಕರ್ನಾಟಕದೇಶಪ್ರಮುಖ

ಕೊಡಗಿನ ಕಾಡಲ್ಲಿ ಕೇರಳ ಟೆಕ್ಕಿ ಬದುಕಿದ್ದು ಹೇಗೆ? ಶರಣ್ಯ ಹೇಳಿದ್ದೇನು?

Share
1 Min Read
SHARE

https://youtube.com/shorts/T_aMW9fkptU?si=5dNoX3esn0X-svY6

newsics.com

ಕೊಡಗು:  ಅತಿ ಎತ್ತರದ ಬೆಟ್ಟವಾಗಿರುವ ತಡಿಯಾಂಡಮೋಳ್ ಬೆಟ್ಟಕ್ಕೆ  ಟ್ರೆಕ್ಕಿಂಗ್​ಗೆ  ತೆರಳಿ ಹೋಗಿ ಕಣ್ಮರೆಯಾಗಿದ್ದ ಶರಣ್ಯ  ಕೊನೆಗೂ ಪತ್ತೆಯಾಗಿದ್ದಾರೆ. ಕಳೆದ ಏಪ್ರಿಲ್ 2ರ ಮಧ್ಯಾಹ್ನ ಕಣ್ಮರೆಯಾಗಿದ್ದ ಕೇರಳ  ಮೂಲದ ಟೆಕ್ಕಿ ಶರಣ್ಯರನ್ನು ಪತ್ತೆ ಹಚ್ಚಲು ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಯಶಸ್ವಿಯಾಗಿದ್ದಾರೆ. ಕಾಡಿನಲ್ಲಿ ಒಬ್ಬಂಟಿಯಾಗಿ ಚಾರಣಕ್ಕೆ ತೆರಳಿದ್ದ ಶರಣ್ಯ ಪತ್ತೆಯಾಗುತ್ತಿದ್ದಂತೆ ಆತಂಕಗೊಂಡಿದ್ದ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಕಾಡಿನಿಂದ ಹೊರಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶರಣ್ಯ, ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ. ‘ನಾನು ಆರೋಗ್ಯವಾಗಿದ್ದೇನೆ. ಕಾಡಿನಲ್ಲಿ ದಾರಿ ತಪ್ಪಿದಾಗ ನನ್ನ ಸ್ನೇಹಿತರನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ಆದರೆ ಫೋನ್ ಸ್ವಿಚ್ ಆಫ್ ಆಗಿತ್ತು. ನನ್ನ ಬಳಿ ಇದ್ದಿದ್ದು ಕೇವಲ ಒಂದು ಬಾಟಲಿ ನೀರು ಮಾತ್ರ. ರಕ್ಷಣಾ ತಂಡವು ನನ್ನನ್ನು ಹುಡುಕಲು ಡ್ರೋಣ್ ಬಳಸಬಹುದು ಎಂದು ನನಗೆ ತಿಳಿದಿತ್ತು. ಹಾಗಾಗಿ ಡ್ರೋಣ್‌ಗೆ ಕಾಣಿಸುವಂತಹ ಬಯಲು ಜಾಗದಲ್ಲೇ ನಾನು ಹೆಚ್ಚಾಗಿ ನಿಂತಿದ್ದೆ’ ಎಂದು ಅವರು ವಿವರಿಸಿದ್ದಾರೆ. ಅವರ ಈ ಸಮಯಪ್ರಜ್ಞೆಯೇ ಅವರ ಪ್ರಾಣ ಉಳಿಸಿದೆ ಎನ್ನಬಹುದು.

ಶರಣ್ಯ ನಾಪತ್ತೆಯಾದ ದಿನದಿಂದಲೂ ಕೊಡಗು ಜಿಲ್ಲಾ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ, ಎಎನ್‌ಎಫ್ (ನಕ್ಸಲ್ ನಿಗ್ರಹ ಪಡೆ) ಮತ್ತು ಸ್ಥಳೀಯ ನಿವಾಸಿಗಳು ಹಗಲಿರುಳು ಶೋಧ ನಡೆಸಿದ್ದರು. ಡ್ರೋಣ್, ಥರ್ಮಲ್ ಡ್ರೋಣ್ ಮತ್ತು ಶ್ವಾನ ದಳವನ್ನು ಬಳಸಲಾಗಿತ್ತು. ಕೊನೆಗೆ ಸ್ಥಳೀಯ ನಿವಾಸಿಗಳು ಕಾಡಿನ ಒಂದು ಭಾಗದಲ್ಲಿ ವಿಚಿತ್ರ ಶಬ್ದ ಕೇಳಿ ಅಲ್ಲಿಗೆ ಹೋಗಿ ನೋಡಿದಾಗ ಶರಣ್ಯ ಪತ್ತೆಯಾಗಿದ್ದಾರೆ. “ನಾವು ಶಬ್ದ ಕೇಳಿದ ಜಾಗಕ್ಕೆ ಹೋದಾಗ ಶರಣ್ಯ ಅಲ್ಲಿ ಕುಳಿತಿದ್ದರು,” ಎಂದು ಅವರನ್ನು ಪತ್ತೆ ಮಾಡಿದ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದಾರೆ.

https://www.newsics.com/2026/04/06/gunshots-heard-near-the-white-house/

TAGGED:found: Why did she survive in the forest for four days?Kerala girl Sharanyawho went missing in Kodagu forest
Share This Article
Facebook Twitter Copy Link Print
Previous Article GOOD MORNING | Tody’s Horoscope ಇಂದಿನ ರಾಶಿ ಭವಿಷ್ಯ, 06-04-2026, ಸೋಮವಾರ
Next Article ಲೀಟರ್ ಲೆಕ್ಕದಲ್ಲಿ ಎಳನೀರು ಮಾರಾಟ! ಬಲು ದುಬಾರಿಯಿದು…

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?