ನಟ ಪ್ರಭುದೇವ ಅವರು ನೂರಾರು ಕೋಟಿ ಒಡೆಯರು. ಅವರು ಕೊರಿಯೋಗ್ರಾಫರ್, ನಟ, ನಿರ್ಮಾಪಕ, ನಿರ್ದೇಶಕ ಹೀಗೆ ಹಲವು ಜವಾಬ್ದಾರಿಗಳನ್ನು ಅವರು ನಿರ್ವಹಿಸಿದ್ದಾರೆ. ಇಷ್ಟೆಲ್ಲ ಶ್ರೀಮಂತಿಕೆ ಇದ್ದರೂ ಅವರಿಗೆ ಬರಿ ನೆಲದ ಮೇಲೆ ಮಲಗೋದು ಹೆಚ್ಚು ಖುಷಿ ಕೊಟ್ಟಿದೆ. ಈ ಸಂದರ್ಭದ ವಿಡಿಯೋನ ಅವರು ಹಂಚಿಕೊಂಡಿದ್ದಾರೆ. ತೋಟ ಒಂದರಲ್ಲಿ ಎಳನೀರು ಕುಡಿದು ಅಲ್ಲಿಯೇ ನೆಲದ ಮೇಲೆ ಮಲಗಿದ್ದಾರೆ. ಪ್ರಭುದೇವ ಅವರ ವಿಡಿಯೋಗೆ ಫ್ಯಾನ್ಸ್ ಪ್ರತಿಕ್ರಿಯಿಸಿದ್ದು, ಸರಳತೆ ಹೊಗಳಿದ್ದಾರೆ. Kerala techie found ಮಡಿಕೇರಿ ಕಾಡಲ್ಲಿ ಕಾಣೆಯಾಗಿದ್ದ ಕೇರಳ ಟೆಕ್ಕಿ … Continue reading ನಟ ಪ್ರಭುದೇವ ಎಷ್ಟು ಸಿಂಪಲ್ ನೋಡಿ
Copy and paste this URL into your WordPress site to embed
Copy and paste this code into your site to embed