Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಎರಡೂ ಕೈ, ಕಾಲುಗಳಿಲ್ಲದ ಭಾರತದ ಯುವ ಆರ್ಚರಿ ಪಟು ಪಾಯಲ್ ನಾಗ್ ದೇಶದ ವಿಶ್ವದ ನಂ.1 ಬಿಲ್ಲುಗಾರ್ತಿ
ದೇಶಪ್ರಮುಖ

ಎರಡೂ ಕೈ, ಕಾಲುಗಳಿಲ್ಲದ ಭಾರತದ ಯುವ ಆರ್ಚರಿ ಪಟು ಪಾಯಲ್ ನಾಗ್ ದೇಶದ ವಿಶ್ವದ ನಂ.1 ಬಿಲ್ಲುಗಾರ್ತಿ

Share
1 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ಹೊಸದಿಲ್ಲಿ: ಎರಡೂ ಕೈ, ಕಾಲುಗಳಿಲ್ಲದ ಭಾರತದ ಯುವ ಆರ್ಚರಿ ಪಟು ಪಾಯಲ್ ನಾಗ್ ತಮ್ಮದೇ ದೇಶದ ವಿಶ್ವದ ನಂ.1 ಬಿಲ್ಲುಗಾರ್ತಿ ಶೀತಲ್ ದೇವಿಯವರನ್ನು ಸೋಲಿಸಿ ಚಿನ್ನದ ಪದಕ ಜಯಿಸಿದ್ದಾರೆ.

ಜಮ್ಮು-ಕಾಶ್ಮೀರದ 19 ವರ್ಷದ, ಎರಡೂ ಕೈಗಳಿಲ್ಲದ ಶೀತಲ್‌ ದೇವಿ ಪ್ಯಾರಾಲಿಂಪಿಕ್ಸ್‌, ವಿಶ್ವ ಚಾಂಪಿಯನ್‌ಶಿಪ್‌, ಏಷ್ಯನ್‌ ಪ್ಯಾರಾ ಗೇಮ್ಸ್‌ನ ಆರ್ಚರಿ ಸ್ಪರ್ಧೆಯಲ್ಲಿ ಪದಕ ಸಾಧನೆ ಮಾಡಿರುವ ವಿಶೇಷ ಪ್ರತಿಭೆ. ಈಗ ಭಾರತದಲ್ಲಿ ಮತ್ತೊಂದು ಅತಿ ವಿಶೇಷ ಪ್ರತಿಭೆ ಅನಾವರಣಗೊಂಡಿದೆ.

ಒಡಿಶಾದ ಪಾಯಲ್‌ ಹುಟ್ಟುವಾಗ ಸಾಮಾನ್ಯ ಮಕ್ಕಳಂತೆಯೇ ಹುಟ್ಟಿದ್ದರು. ಅವರ ತಂದೆ ದಿನಗೂಲಿ ಗಾರೆ ಕೆಲಸದವರು. ಪಾಯಲ್‌ಗೆ 8 ವರ್ಷವಿದ್ದಾಗ ಕಾಮಗಾರಿ ನಡೆಯುತ್ತಿದ್ದ ಮನೆಯೊಂದರ ಟೆರೇಸ್‌ನ ನಿಂತಿದ್ದ ನೀರಿನಲ್ಲಿ ಆಡುತ್ತಿದ್ದಾಗ ವಿದ್ಯುತ್‌ ಅವಘಡಕ್ಕೆ ತುತ್ತಾಗಿದ್ದರು. ಜೀವಕ್ಕೆ ಅಪಾಯವಿದ್ದ ಕಾರಣ ವೈದ್ಯರು ಪಾಯಲ್‌ರ 2 ಕೈ, 2 ಕಾಲುಗಳನ್ನು ಕತ್ತರಿಸಿ ತೆಗೆದಿದ್ದರು. ಇದಾದ ಬಳಿಕ ಪಾಯಲ್‌ರನ್ನು ಪೋಷಕರಾದ ಬಿಜಯ್‌ ಮತ್ತು ಜನತಾ ಅನಾಥಾಶ್ರಮಕ್ಕೆ ಸೇರಿಸಿದ್ದರು.

ಬ್ಯಾಂಕಾಕ್‌ನಲ್ಲಿ ನಡೆದ ಚೊಚ್ಚಲ ಅವೃತ್ತಿಯ ವಿಶ್ವ ಪ್ಯಾರಾ ಆರ್ಚರಿ ಸೀರಿಸ್‌ನ ಮಹಿಳೆಯರ ಕಾಂಪೌಂಡ್‌ ವೈಯಕ್ತಿಕ ವಿಭಾಗದಲ್ಲಿ ಶೀತಲ್‌ ವಿರುದ್ಧ ಪಾಯಲ್‌ 139-136 ಅಂಕಗಳಿಂದ ಗೆದ್ದಿದ್ದಾರೆ. ಅರ್ಹತಾ ಸುತ್ತಿನಲ್ಲಿ ಶೀತಲ್‌ಗಿಂತ 20 ಅಂಕ ಕಡಿಮೆ (678-698) ಅಂಕ ಗಳಿಸಿದ್ದ ಪಾಯಲ್‌, ಫೈನಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಗೆದ್ದಿದ್ದಾರೆ. ಇದೇ ಟೂರ್ನಿಯಲ್ಲಿ ಶೀತಲ್‌-ಪಾಯಲ್‌ ಜೊತೆಗೂಡಿ ಮಹಿಳಾ ತಂಡ ವಿಭಾಗದಲ್ಲಿ ಚಿನ್ನ ಗೆದ್ದಿದ್ದರು. ಅಂದಹಾಗೆ, 18ರ ಪಾಯಲ್‌ಗೆ ಇದು ಶೀತಲ್‌ ವಿರುದ್ಧ 2ನೇ ಗೆಲುವು. 2025ರ ರಾಷ್ಟ್ರೀಯ ಟೂರ್ನಿಯಲ್ಲಿ ಶೀತಲ್‌ರನ್ನು ಪಾಯಲ್‌ ಸೋಲಿಸಿದ್ದರು. ಭಾರತವು ವರ್ಲ್ಡ್ ಪ್ಯಾರಾ ಆರ್ಚರಿ ಸಿರೀಸ್‌ನಲ್ಲಿ ಸ್ಮರಣೀಯ ಪ್ರದರ್ಶನ ನೀಡಿದ್ದು, ಏಳು ಚಿನ್ನ, ಮೂರು ಬೆಳ್ಳಿ ಹಾಗೂ ಮೂರು ಕಂಚು ಸಹಿತ 13 ಪದಕಗಳನ್ನು ಜಯಿಸಿದೆ.

https://www.newsics.com/2026/04/06/now-trump-has-another-new-deadline-for-iran/

TAGGED:a young Indian archer with both arms and legsis the country's No. 1 archer in the worldPayal Nag
Share This Article
Facebook Twitter Copy Link Print
Previous Article ಇರಾನ್​ಗೆ ಹೊಸ ಗಡುವು ನೀಡಿದ ಟ್ರಂಪ್!
Next Article ಗೂಡ್ಸ್ ವಾಹನ- ಬೈಕ್ ನಡುವೆ ಡಿಕ್ಕಿ : ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೇ ಸಾವು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?