Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಶಿವರಾಜ್ ಕುಮಾರ್ ಜತೆ ಸಂಬಂಧ ಕಟ್ಟಿದ ಪೋಸ್ಟ್; ಸುಳ್ಳು ಸುದ್ದಿ ವಿರುದ್ಧ ಸುಧಾರಾಣಿ ಗರಂ
ಪ್ರಮುಖಮನರಂಜನೆ

ಶಿವರಾಜ್ ಕುಮಾರ್ ಜತೆ ಸಂಬಂಧ ಕಟ್ಟಿದ ಪೋಸ್ಟ್; ಸುಳ್ಳು ಸುದ್ದಿ ವಿರುದ್ಧ ಸುಧಾರಾಣಿ ಗರಂ

Share
1 Min Read
SHARE

ಬೆಂಗಳೂರು: ಸೋಶಿಯಲ್ ಮೀಡಿಯಾ ಬಂದ ಮೇಲೆ ನಿಮಿಷಕ್ಕೊಂದು ಸುದ್ದಿ ಎಂಬಂತೆ ನಾನಾ ರೀತಿಯಲ್ಲಿ ಗಾಸಿಪ್ ಹರಿದಾಡುತ್ತಿರುತ್ತದೆ. ಸೆಲೆಬ್ರಿಟಿಗಳ ಬಗ್ಗೆಯಂತೂ ಸುಳ್ಳೋ, ಸತ್ಯವೋ ಎನ್ನುವುದನ್ನು ಪರಿಶೀಲನೆ ನಡೆಸದೆಯೇ ಸುದ್ದಿಯನ್ನು ಹರಿದು ಬಿಡಲಾಗುತ್ತದೆ.

ಡಿಜಿಟಿಲ್ ಯುಗದಲ್ಲಿ “ಫೇಕ್ ನ್ಯೂಸ್” ಎಂಬುದು ಕ್ಷಣಾರ್ಧದಲ್ಲಿ ವೈರಲ್ ಆಗುತ್ತದೆ. ಇಂತಹದ್ದೇ ಒಂದು ಸುದ್ದಿ ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದ್ದು, ಈ ಬಗ್ಗೆ ನಟಿಯೇ ಸ್ಪಷ್ಟನೆ ನೀಡಿದ್ದಾರೆ.

ಆನಂದ್'” ಸಿನಿಮಾ ಚಿತ್ರೀಕರಣದ ಸಮಯದಲ್ಲಿ ನಟಿ ಸುಧಾರಾಣಿ ಅವರಿಗೆ ಶಿವರಾಜ್ ಕುವಾರ್ ಕಂಡರೆ ಭಯವಿತ್ತು. ನಂತರ ಅವರ ಮೇಲೆ ಪ್ರೀತಿ ಹುಟ್ಟಿತು ಮತ್ತು ಮದುವೆಯಾಗುವ ಆಸೆಯೂ ಇತ್ತು. ಆದರೆ ಡಾ. ರಾಜ್‌ಕುಮಾ‌ರ್ ಅವರ ಮಗ ಎಂಬ ಕಾರಣದಿಂದ ಅವರು ಇದನ್ನು ಯಾರಿಗೂ ಹೇಳದೆ ಸುಮ್ಮನಾಗಿದ್ದರು. ಈ ವಿಷಯವನ್ನು ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ ಎಂದು ಕೂಡ ಉಲ್ಲೇಖ ಮಾಡಲಾಗಿದೆ.

ಅಸಲಿಗೆ ನಟಿ ಸುಧಾರಾಣಿ ಯಾವ ಸಂದರ್ಶನದಲ್ಲಿಯೂ ಈ ಮಾತನ್ನು ಹೇಳಿಲ್ಲ.ಇದನ್ನು ವ್ಯೂವ್‌ಗೋಸ್ಕರ ಯಾರೋ ಒಬ್ಬರು ಕ್ರಿಯೇಟ್ ಮಾಡಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸುಧಾರಾಣಿ ಅವರ ಕಣ್ಣಿಗೆ ಬಿದ್ದಿದ್ದು, ಹಿರಿಯ ನಟಿ ಗರಂ ಆಗಿದ್ದಾರೆ.

https://www.instagram.com/reel/DWx8QJIElI_/?igsh=ZGlvcXFuY3djcjl4

ಪ್ರಶಾಂತ್‌ ನೀಲ್‌ ಹಾಗೂ ಜೂ.ಎನ್‌ಟಿಆರ್‌ ಕಾಂಬಿನೇಶನ್‌ನ ‘ಡ್ರ್ಯಾಗನ್‌’ ಚಿತ್ರದ ಕತೆ ಲೀಕ್‌!

TAGGED:Post linking Shivarajkumar... Sudharani Garam speaks out against fake news
Share This Article
Facebook Twitter Copy Link Print
Previous Article ಪ್ರಶಾಂತ್‌ ನೀಲ್‌ ಹಾಗೂ ಜೂ.ಎನ್‌ಟಿಆರ್‌ ಕಾಂಬಿನೇಶನ್‌ನ ‘ಡ್ರ್ಯಾಗನ್‌’ ಚಿತ್ರದ ಕತೆ ಲೀಕ್‌!
Next Article ಸ್ಕೂಟಿಗೆ ಡಿಕ್ಕಿ: ದಂಪತಿಯನ್ನು 5 ಕಿಮೀ ಎಳೆದೊಯ್ದ ಮಿನಿ ಟ್ರಕ್, ಪತ್ನಿ ಸಾವು

Popular Posts

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

You Might Also Like

ಮನರಂಜನೆ

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?