ಪ್ರಶಾಂತ್‌ ನೀಲ್‌ ಹಾಗೂ ಜೂ.ಎನ್‌ಟಿಆರ್‌ ಕಾಂಬಿನೇಶನ್‌ನ ‘ಡ್ರ್ಯಾಗನ್‌’ ಚಿತ್ರದ ಕತೆ ಲೀಕ್‌!

ನಿರ್ದೇಶಕ ಪ್ರಶಾಂತ್‌ ನೀಲ್‌ ಹಾಗೂ ಜೂ.ಎನ್‌ಟಿಆರ್‌ ಕಾಂಬಿನೇಶನ್‌ನ ‘ಡ್ರ್ಯಾಗನ್‌’ ಚಿತ್ರದ ಕತೆ ಲೀಕ್‌ ಆಗಿದೆ ಎನ್ನಲಾಗುತ್ತಿದೆ. ಸದ್ಯಕ್ಕೆ ಹೊರಗೆ ಬಂದಿರುವ ಮಾಹಿತಿ ಪ್ರಕಾರ ಈ ಚಿತ್ರದಲ್ಲಿ ಜೂ.ಎನ್‌ಟಿಆರ್‌ ಅಂತಾರಾಷ್ಟ್ರೀಯ ಅಂಡರ್‌ ವರ್ಲ್ಡ್ ಮಾಫಿಯಾ ಡಾನ್‌ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಚೈನಾಗೆ ಸೇರಿದ ಗ್ಯಾಂಗ್‌ಸ್ಟರ್‌ ಒಬ್ಬನ ಜೀವನ ಆಧರಿಸಿದ ಈ ಚಿತ್ರವನ್ನು ರೂಪಿಸಲಾಗುತ್ತಿದೆ ಎನ್ನುವ ಮಾಹಿತಿ. ಈ ಕಾರಣಕ್ಕೆ ಚಿತ್ರಕ್ಕೆ ‘ಡ್ರ್ಯಾಗನ್‌’ ಎನ್ನುವ ಹೆಸರು ಇಡಲಾಗಿದೆಯಂತೆ. ಸಾಮಾನ್ಯ ವ್ಯಕ್ತಿಯೊಬ್ಬ ದೊಡ್ಡ ಶಕ್ತಿಯಾಗಿ ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವುದು ಹೇಗೆ ಎನ್ನುವುದು … Continue reading ಪ್ರಶಾಂತ್‌ ನೀಲ್‌ ಹಾಗೂ ಜೂ.ಎನ್‌ಟಿಆರ್‌ ಕಾಂಬಿನೇಶನ್‌ನ ‘ಡ್ರ್ಯಾಗನ್‌’ ಚಿತ್ರದ ಕತೆ ಲೀಕ್‌!