ರೆಡಿಮೇಡ್ ದೋಸೆ ಹಿಟ್ಟು ಸೇವಿಸಿ ಇಬ್ಬರು ಮಕ್ಕಳು ಸಾವು

ಮಾರುಕಟ್ಟೆಯಿಂದ ತಂದಿದ್ದ ರೆಡಿಮೇಡ್ ದೋಸೆ ಹಿಟ್ಟಿನಿಂದ ತಯಾರಿಸಿದ ದೋಸೆ ಸೇವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ದಂಪತಿಗಳು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ನಡೆದಿದೆ. ಚಾಂದ್‌ಖೇಡಾ ನಿವಾಸಿಗಳಾದ ವಿಮಲ್ ಪ್ರಜಾಪತಿ ಮತ್ತು ಭಾವನಾ ಪ್ರಜಾಪತಿ ದಂಪತಿಗಳು ಸ್ಥಳೀಯ ಡೈರಿಯಿಂದ ದೋಸೆ ಹಿಟ್ಟನ್ನು ಖರೀದಿಸಿ ತಂದಿದ್ದರು. ಇದನ್ನು ಸೇವಿಸಿದ ಇಡೀ ಕುಟುಂಬಕ್ಕೆ ತೀವ್ರವಾಗಿ ವಾಂತಿ-ಭೇದಿಯಾಗಿ ಫುಡ್‌ ಪಾಯ್ಸನ್‌ ಆಗಿ ಪರಿಣಮಿಸಿದೆ. ಈ ದುರಂತದಲ್ಲಿ ಮೂರು ತಿಂಗಳ ಶಿಶು ರಾಹಾ ಮತ್ತು ನಾಲ್ಕು ವರ್ಷದ ಬಾಲಕಿ … Continue reading ರೆಡಿಮೇಡ್ ದೋಸೆ ಹಿಟ್ಟು ಸೇವಿಸಿ ಇಬ್ಬರು ಮಕ್ಕಳು ಸಾವು