Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > 20 ವರ್ಷಗಳ ಹಿಂದೆ 10 ಕೋಟಿ ಸಾಲ ಮಾಡಿ ಕಟ್ಟಿದ ಮನೆ ಇಂದು 100 ಕೋಟಿಗೆ ಮಾರಾಟ :ನಟಿ ಮೀನಾ ಅವರ ಬಿಸಿನೆಸ್ ಮೈಂಡ್ ಗೆ ನೆಟ್ಟಿಗರು ಫಿದಾ
Uncategorized

20 ವರ್ಷಗಳ ಹಿಂದೆ 10 ಕೋಟಿ ಸಾಲ ಮಾಡಿ ಕಟ್ಟಿದ ಮನೆ ಇಂದು 100 ಕೋಟಿಗೆ ಮಾರಾಟ :ನಟಿ ಮೀನಾ ಅವರ ಬಿಸಿನೆಸ್ ಮೈಂಡ್ ಗೆ ನೆಟ್ಟಿಗರು ಫಿದಾ

Share
1 Min Read
SHARE

newsics.com

ಕನ್ನಡದ ‘ಪುಟ್ನಂಜ’, ‘ಸಿಂಹಾದ್ರಿಯ ಸಿಂಹ’ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿರುವ ಮೀನಾ ಅವರು ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟವರು. ಕನ್ನಡ, ತೆಲುಗು, ತಮಿಳು ಸೇರಿದಂತೆ ವಿವಿಧ ಭಾಷೆಗಳಲ್ಲಿ ಸ್ಟಾರ್‌ ನಟಿಯಾಗಿ ಮಿಂಚಿದ್ದಾರೆ. 90ರ ದಶಕದಿಂದಲೂ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸುವ ಮೂಲಕ ಜನಪ್ರಿಯ ನಟಿ ಎನಿಸಿಕೊಂಡಿದ್ದಾರೆ.

ಆದರೆ, ಇತ್ತೀಚೆಗೆ ಕೇಳಿಬಂದ ಸುದ್ದಿಯೊಂದು ಅವರ ಬಿಸಿನೆಸ್ ಮೈಂಡ್ ಎಂತದ್ದು ಎಂಬುದನ್ನು ತೋರಿಸಿಕೊಟ್ಟಿದೆ.

ಸುಮಾರು 20 ವರ್ಷಗಳ ಹಿಂದೆ ಸಾಲ ಮಾಡಿ ಕಟ್ಟಿದ ಮನೆಯೊಂದು ಇಂದು ನೂರು ಕೋಟಿ ರೂಪಾಯಿಗೆ ಮಾರಾಟವಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನಿಂದ ಬರೋಬ್ಬರಿ 10 ಕೋಟಿ ರೂಪಾಯಿ ಸಾಲ ಪಡೆದು ತಮಿಳುನಾಡಿನಲ್ಲಿ ಒಂದು ಐಷಾರಾಮಿ ಮನೆಯನ್ನು ನಿರ್ಮಿಸಿದ್ದರು.

ಮೀನಾ ಅವರು ಅಂದೇ ರಿಯಲ್ ಎಸ್ಟೇಟ್ ಮತ್ತು ಸ್ವಂತ ಮನೆಯ ಮೇಲೆ ಹೂಡಿಕೆ ಮಾಡಿದ್ದರು. ಅಂದು ಅವರು ಪಟ್ಟ ಶ್ರಮ ಮತ್ತು ಆ ಸಾಲದ ಹೊರೆ ಇಂದು ಅವರಿಗೆ ಅತೀ ದೊಡ್ಡ ಲಾಭವನ್ನು ತಂದುಕೊಟ್ಟಿದೆ.

ಈ ಮನೆಯ ಸೌಂದರ್ಯಕ್ಕೆ ಮನಸೋತ ಅಮೆರಿಕಾದ ದಂಪತಿಗಳು, ಇದನ್ನು ಖರೀದಿಸಲು ಮುಂದೆ ಬಂದಿದ್ದಾರೆ. ಹಳೆಯ ಕಾಲದ ಕಲೆ ಮತ್ತು ವಿನ್ಯಾಸದ ಮೇಲೆ ಆಸಕ್ತಿ ಹೊಂದಿದ್ದ ಈ ದಂಪತಿಗಳು, ಮೀನಾ ಅವರ ಈ ಮನೆಯನ್ನು 100 ಕೋಟಿ ರೂಪಾಯಿ ನೀಡಿ ತಮ್ಮದಾಗಿಸಿಕೊಂಡಿದ್ದಾರೆ.

ಇವತ್ತಿನ ಕಾಲದಲ್ಲಿ ಎಷ್ಟೇ ಆಧುನಿಕ ಅಪಾರ್ಟ್‌ಮೆಂಟ್‌ಗಳು ಬಂದರೂ, ಹಳೆಯ ಕಾಲದ ವಿನ್ಯಾಸಕ್ಕೆ ಇರುವ ಬೆಲೆಯೇ ಬೇರೆ. ಮೀನಾ ಅವರು ಕಟ್ಟಿಸಿದ ಈ ಮನೆ ಕೇವಲ ಸಿಮೆಂಟ್, ಇಟ್ಟಿಗೆಯ ಕಟ್ಟಡವಲ್ಲ. ಅದು ಹಳೆಯ ಕಾಲದ ಸಾಂಪ್ರದಾಯಿಕ ವಿನ್ಯಾಸದ ಅದ್ಭುತ ಸಂಗಮ.

https://www.newsics.com/2026/04/07/karnataka-second-puc-results-which-were-to-be-announced-today-have-been-postponed/

TAGGED:A house built 20 years ago with a loan of Rs 10 crore is being sold for Rs 100 crore today.
Share This Article
Facebook Twitter Copy Link Print
Previous Article Karnataka Second PUC Result ಇಂದು ಪ್ರಕಟವಾಗಬೇಕಿದ್ದ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ
Next Article ಈ ಕೊಲೆಸ್ಟ್ರಾಲ್ ಔಷಧಿಯಿಂದ ಕಿಡ್ನಿಗೆ ಹಾನಿ : ಅಧ್ಯಯನದಲ್ಲಿ ಆಘಾತಕಾರಿ ಸಂಗತಿ ಬಯಲು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

Uncategorized

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

1 Min Read
Uncategorized

Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ

1 Min Read
Uncategorized

ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!

1 Min Read
Uncategorized

Health Tips ರಾತ್ರಿ ಮಲಗುವ ಮುನ್ನ ಏಲಕ್ಕಿ ಸೇವಿಸಿ : ಸುಖಕರ ನಿದ್ರೆ ಸೇರಿ ಹಲವು ಪ್ರಯೋಜನಗಳಿವೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?