Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾಮೀನು ಅರ್ಜಿಯನ್ನೇ ಹಿಂಪಡೆದ ನಟಿ ಪವಿತ್ರಾ ಗೌಡ! ಕಾರಣವೇನು?
ಕರ್ನಾಟಕಪ್ರಮುಖಮನರಂಜನೆ

ಜಾಮೀನು ಅರ್ಜಿಯನ್ನೇ ಹಿಂಪಡೆದ ನಟಿ ಪವಿತ್ರಾ ಗೌಡ! ಕಾರಣವೇನು?

Share
1 Min Read
SHARE

newsics.com

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಎ1 ಆರೋಪಿಯಾಗಿರುವ ನಟಿ ಪವಿತ್ರಾ ಗೌಡ ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಜೈಲಿನಿಂದ ಹೊರಬರುವ ಪ್ರಯತ್ನದಲ್ಲಿದ್ದ ಪವಿತ್ರ ಗೌಡಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ಅದೇನೆಂದರೆ ಮಗಳ ಬೋರ್ಡ್ ಪರೀಕ್ಷೆಯ ಹಿನ್ನೆಲೆಯಲ್ಲಿ 20 ದಿನಗಳ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಇದೀಗ ಪವಿತ್ರಾ ಗೌಡ ಪರ ವಕೀಲರು ವಾಪಸ್ ಪಡೆದಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ, ಕಳೆದ ಕೆಲವು ದಿನಗಳ ಹಿಂದೆ ಹೈಕೋರ್ಟ್‌ಗೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ತಮ್ಮ ಮಗಳ ಎಸ್ಎಸ್ಎಲ್ಸಿ  ಪರೀಕ್ಷೆ ನಡೆಯುತ್ತಿರುವುದರಿಂದ, ಈ ಸಮಯದಲ್ಲಿ ತಾಯಿಯಾಗಿ ಮಗಳ ಜೊತೆಗಿರಬೇಕು ಮತ್ತು ಆಕೆಗೆ ಪರೀಕ್ಷಾ ಸಿದ್ಧತೆಗೆ ಸಹಾಯ ಮಾಡಬೇಕೆಂದು ಕೋರಿ ಸುಮಾರು 20 ದಿನಗಳ ಕಾಲ ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದ್ದರು.

ಈ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿ ರಾಚಯ್ಯ ಅವರ ಪೀಠದಲ್ಲಿ ನಡೆಯಿತು. ಪವಿತ್ರಾಗೌಡ ಪರ ವಕೀಲರಾದ ಬಾಲನ್ ಅವರು ವಾದ ಮಂಡಿಸಿದ್ದರು. ಆದರೆ, ಅರ್ಜಿ ಸಲ್ಲಿಸಿದ ಸಮಯದಿಂದ ವಿಚಾರಣೆಯ ಹಂತದವರೆಗೆ ಈಗಾಗಲೇ ಸಮಯ ಕಳೆದುಹೋಗಿದ್ದು, ಪವಿತ್ರಾಗೌಡ ಮಗಳ ಎಸ್ಎಸ್ಎಲ್ಸಿ ಪರೀಕ್ಷೆಗಳು ಯಶಸ್ವಿಯಾಗಿ ಮುಕ್ತಾಯಗೊಂಡಿವೆ.

ಯಾವ ಉದ್ದೇಶಕ್ಕಾಗಿ (ಪರೀಕ್ಷೆಯ ನೆಪ) ಮಧ್ಯಂತರ ಜಾಮೀನು ಕೋರಲಾಗಿತ್ತೋ, ಆ ಉದ್ದೇಶದ ಕಾರಣಕ್ಕೆ ಬೇಕಿದ್ದ ಅವಧಿಯೇ ಈಗ ಮುಗಿದಿರುವುದರಿಂದ ಈ ಅರ್ಜಿಯನ್ನು ಮುಂದುವರಿಸುವುದರಲ್ಲಿ ಅರ್ಥವಿಲ್ಲ ಎಂದು ಮನಗಂಡ ಪವಿತ್ರಾಗೌಡ ಪರ ವಕೀಲರು, ಅರ್ಜಿಯನ್ನು ವಾಪಸ್ ಪಡೆಯುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ನ್ಯಾಯಪೀಠವು ಈ ಮನವಿಯನ್ನು ಪುರಸ್ಕರಿಸಿ, ಅರ್ಜಿಯನ್ನು ವಜಾಗೊಳಿಸಿದೆ.

https://www.newsics.com/2026/04/07/father-son-lockup-death-case-court-sentences-9-policemen-to-death/

TAGGED:Actress Pavithra Gowda withdraws her bail application!
Share This Article
Facebook Twitter Copy Link Print
Previous Article ತಂದೆ ಮಗನ ಲಾಕಪ್ ಡೆತ್ ಪ್ರಕರಣ : 9 ಪೊಲೀಸರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್
Next Article ಪ್ರೇಮ ವದಂತಿ ನಡುವೆ ತ್ರಿಶಾ ಅಚ್ಚರಿಯ ಪೋಸ್ಟ್ ಶೇರ್

Popular Posts

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

You Might Also Like

ಪ್ರಮುಖದೇಶ

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read
ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read
ಪ್ರಮುಖವಿದೇಶ

Earthquake Alert 7.1 ತೀವ್ರತೆಯ ಭೀಕರ ಭೂಕಂಪ; ಸುನಾಮಿ ಆತಂಕದಿಂದ ಜನರಿಗೆ ತುರ್ತು ಸ್ಥಳಾಂತರ ಸೂಚನೆ

1 Min Read
ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?