ನಿಮಗೆ ಮರೆಯಲಾಗದ ಹೊಡೆತ ಕಾದಿದೆ; ಅಮೆರಿಕಕ್ಕೆ ಇರಾನ್ ತಿರುಗೇಟು
ಇಂದು ರಾತ್ರಿ ಇರಾನ್ನ ನಾಗರಿಕತೆ ಸಂಪೂರ್ಣವಾಗಿ ನಾಶವಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಕೆ ನೀಡಿದ ಸ್ವಲ್ಪ ಸಮಯದ ನಂತರ ಅದಕ್ಕೆ ಇರಾನ್ ಪ್ರತ್ಯುತ್ತರ ನೀಡಿದೆ. ನಾವು ನಿಮ್ಮ ಬೆದರಿಕೆಗೆ ಹೆದರುವುದಿಲ್ಲ, ನಮ್ಮ ದಾಳಿಗಳನ್ನು ದ್ವಿಗುಣಗೊಳಿಸುತ್ತೇವೆ, ನಾವೆಂದೂ ಹಿಂಜರಿಯುವುದಿಲ್ಲ ಎಂದು ಹೇಳಿದೆ. ಟ್ರಂಪ್ ಅವರ ಇತ್ತೀಚಿನ ಬೆದರಿಕೆಗಳ ನಂತರ ಎಲ್ಲಾ ರಾಜತಾಂತ್ರಿಕ ಮಾರ್ಗಗಳು ಮತ್ತು ಪರೋಕ್ಷ ಮಾತುಕತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಇರಾನ್ ಸ್ಪಷ್ಟಪಡಿಸಿದೆ “ಅಮೆರಿಕದ ವಿರುದ್ಧ ಫತಾಹ್ ಮತ್ತು ಖೈಬರ್ ಶೇಕನ್ ಕ್ಷಿಪಣಿಗಳಿಗಾಗಿ … Continue reading ನಿಮಗೆ ಮರೆಯಲಾಗದ ಹೊಡೆತ ಕಾದಿದೆ; ಅಮೆರಿಕಕ್ಕೆ ಇರಾನ್ ತಿರುಗೇಟು
Copy and paste this URL into your WordPress site to embed
Copy and paste this code into your site to embed