Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ಟ್ರಾಫಿಕ್ ನಿಮಗೆ ತಾಳ್ಮೆಯನ್ನು ಕಲಿಸುತ್ತದೆ :ಅಷ್ಟಕ್ಕೂ ಹೈಕೋರ್ಟ್ ಹೀಗೆ ಹೇಳಿದ್ದೇಕೆ?
ಕರ್ನಾಟಕಪ್ರಮುಖ

ಬೆಂಗಳೂರಿನ ಟ್ರಾಫಿಕ್ ನಿಮಗೆ ತಾಳ್ಮೆಯನ್ನು ಕಲಿಸುತ್ತದೆ :ಅಷ್ಟಕ್ಕೂ ಹೈಕೋರ್ಟ್ ಹೀಗೆ ಹೇಳಿದ್ದೇಕೆ?

Share
1 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ಬೆಂಗಳೂರು: ನಿಮಗೆ ತಾಳ್ಮೆ ಇಲ್ಲದಿದ್ದರೆ ಇಲ್ಲಿ ಏನೂ ಮಾಡಲು ಸಾಧ್ಯವಿಲ್ಲ. ಬೆಂಗಳೂರಿನ ಟ್ರಾಫಿಕ್ ನಿಮಗೆ ತಾಳ್ಮೆಯನ್ನು ಕಲಿಸುತ್ತದೆ. ರೋಡ್ ರೇಜ್ ಅಥವಾ ರಸ್ತೆಯ ಮೇಲಿನ ಇಂತಹ ಉದ್ಧಟತನದ ವರ್ತನೆಗಳನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ’ ಎಂದು ಕರ್ನಾಟಕ ಹೈಕೋರ್ಟ್  ಟೆಕ್ಕಿಯೊಬ್ಬರಿಗೆ ಎಚ್ಚರಿಕೆ ನೀಡಿದೆ.

2025ರ ಅಕ್ಟೋಬರ್ 26ರಂದು ಎಂಎಸ್ ರಾಮಯ್ಯ ಆಸ್ಪತ್ರೆಯ ಸಿಗ್ನಲ್ ಬಳಿ ಘಟನೆ ನಡೆದಿತ್ತು. ಅರ್ಜಿದಾರ ಸಾಫ್ಟ್‌ವೇರ್ ಇಂಜಿನಿಯರ್ ಕಾರು ಚಲಾಯಿಸುತ್ತಿದ್ದು, ಸ್ಕೂಟರ್‌ಗೆ ಗುದ್ದಿದ್ದರು ಎಂಬ ಆರೋಪ ಇದೆ. ಇದರಿಂದ ಸ್ಕೂಟರ್‌ನಲ್ಲಿದ್ದ ದಂಪತಿ ಮತ್ತು ಮಗು ಕೆಳಗೆ ಬಿದ್ದಿದ್ದರು. ಇದು ಉದ್ದೇಶಪೂರ್ವಕವಾಗಿ ನಡೆದ ‘ರೋಡ್ ರೇಜ್’ ಘಟನೆ ಎಂದು ದೂರು ದಾಖಲಾಗಿತ್ತು. ಮೊದಲು ಸಂಚಾರಿ ಪೊಲೀಸರ ಬಳಿ ಇದ್ದ ಪ್ರಕರಣವನ್ನು ಸದಾಶಿವನಗರ ಪೊಲೀಸರಿಗೆ ವರ್ಗಾಯಿಸಿದ ನಂತರ, ಬಿಎನ್‌ಎಸ್ ಸೆಕ್ಷನ್ 109 (1) ಅಡಿಯಲ್ಲಿ ಕೊಲೆ ಯತ್ನದ ಪ್ರಕರಣವನ್ನೂ ಸೇರಿಸಲಾಗಿತ್ತು.

ತನ್ನ ವಿರುದ್ಧ ದಾಖಲಾಗಿದ್ದ ರೋಡ್​ ರೇಜ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಈ ಮೌಖಿಕ ಎಚ್ಚರಿಕೆ ನೀಡಿದೆ.

https://www.newsics.com/2026/04/07/a-man-brutally-murdered-his-sisters-husband-on-the-pretext-of-giving-him-a-new-car/

TAGGED:Bengaluru traffic teaches you patience: Why did the High Court say this?
Share This Article
Facebook Twitter Copy Link Print
Previous Article ಹೊಸ ಕಾರು ಕೊಡಿಸುತ್ತೇನೆ ಎಂಬ ಆಮಿಷವೊಡ್ಡಿ ಅಕ್ಕನ ಗಂಡನನ್ನ ಬರ್ಬರವಾಗಿ ಹತ್ಯೆ ಮಾಡಿದ ಬಾಮೈದ
Next Article ರಜೆ ಮೇಲೆ ಇರಾನ್‌ನಿಂದ ಬಂದಿದ್ದ ದಂಪತಿ ಕೊಡಗಿನಲ್ಲೇ ಲಾಕ್‌

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?