Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಜೆ ಮೇಲೆ ಇರಾನ್‌ನಿಂದ ಬಂದಿದ್ದ ದಂಪತಿ ಕೊಡಗಿನಲ್ಲೇ ಲಾಕ್‌
ಕರ್ನಾಟಕದೇಶಪ್ರಮುಖ

ರಜೆ ಮೇಲೆ ಇರಾನ್‌ನಿಂದ ಬಂದಿದ್ದ ದಂಪತಿ ಕೊಡಗಿನಲ್ಲೇ ಲಾಕ್‌

Share
1 Min Read
SHARE

https://youtube.com/shorts/cT9AQdRv8BA?si=HVgZ6-lH8mLj32-K

newsics.com

ಮಡಿಕೇರಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಹಲವು ದೇಶಗಳ ವಾಯು ಪ್ರದೇಶ ಬಂದ್ ಆಗಿದ್ದು, ವಿಮಾನ ಸಂಚಾರವೂ ಅಸ್ತವ್ಯಸ್ತಗೊಂಡಿದೆ. ಹೀಗಾಗಿ  ದಂಪತಿ ಇರಾನ್‌ಗೆ ಮರಳಲಾಗದೆ ಕೊಡಗು  ಜಿಲ್ಲೆಯ ಮೂರ್ನಾಡು ಸಮೀಪದ . ಕಾಂತೂರು ನಿವಾಸಿ ಪತ್ನಿ ನವೀನಾ ಹಾಗೂ ಇರಾನ್ ಮೂಲದ ಪತಿ ನಾದರ್ ಕೊಡಗಿನಲ್ಲಿಯೇ ಸಿಲುಕಿರುವ ದಂಪತಿ.

ಕೊಡಗು ಮೂಲದ ನವೀನಾ, 30 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಆ ವೇಳೆ ಇರಾನ್‌ನ ನಾದರ್‌ ಅವರೊಂದಿಗೆ ಪರಿಚಯವಾಗಿದ್ದು, ಬಳಿಕ ಪ್ರೀತಿಸಿ ವಿವಾಹವಾದ್ದರು. ನಂತರ ದಂಪತಿ ಇರಾನ್‌ನ ಬೋಜ್‌ನೂರ್‌ ಪ್ರದೇಶದಲ್ಲಿ ನೆಲೆಸಿತ್ತು. ಆದ್ರೆ, ಇದೀಗ ದೀರ್ಘ ರಜೆಗೆಂದು ಇರಾನ್​ ನಿಂದ ತವರುಮನೆ ಕೊಡಗಿಗೆ ಆಗಮಿಸಿದ್ದು, ಇಲ್ಲೇ ಸಿಲುಕಿ ಪರದಾಡುವಂತಾಗಿದೆ.

ದಂಪತಿಗೆ ಇಬ್ಬರು ಮಕ್ಕಳಿದ್ದು, ಒಬ್ಬರು ಸಿವಿಲ್ ಇಂಜಿನಿಯರ್ ಆಗಿದ್ದು, ಮತ್ತೊಬ್ಬರು ಆರ್ಕಿಟೆಕ್ಟ್ (ವಾಸ್ತುಶಿಲ್ಪಿ) ಆಗಿದ್ದಾರೆ. ಪ್ರತಿ ವರ್ಷ ಡಿಸೆಂಬರ್ ತಿಂಗಳಲ್ಲಿ ಕೊಡಗಿಗೆ ಬರುತ್ತಿದ್ದ ದಂಪತಿ, ಮಾರ್ಚ್‌ನಲ್ಲಿ ಮರಳಿ ಇರಾನ್‌ಗೆ ತೆರಳುತ್ತಿದ್ದರು. ಈ ಬಾರಿಯೂ ಡಿಸೆಂಬರ್‌ನಲ್ಲಿ ಕೊಡಗಿಗೆ ಬಂದಿದ್ದು, ಮಾರ್ಚ್ 16 ರಂದು ಬೆಂಗಳೂರಿನಿಂದ ಶಾರ್ಜಾ ಮೂಲಕ ಇರಾನ್‌ನ ಬೋಜ್‌ನೂರ್‌ಗೆ ತೆರಳಲು ವಿಮಾನ ಟಿಕೆಟ್ ಬುಕ್ ಮಾಡಿದ್ದರು. ಆದರೆ ಅಮೆರಿಕ-ಇರಾನ್ ಯುದ್ಧದ ಪರಿಣಾಮವಾಗಿ ವಿಮಾನ ರದ್ದಾಯಿತು. ನಂತರ ಏಪ್ರಿಲ್ 15 ರಂದು ಮತ್ತೊಮ್ಮೆ ಪ್ರಯಾಣ ಬುಕ್ ಮಾಡಿದ್ದರು, ಆ ವಿಮಾನವೂ ರದ್ದಾಗಿದೆ.

ಇನ್ನೂ ನವೀನಾ ಪತಿ ನಾದೀರ್ ಪಾಸ್‌ಪೋರ್ಟ್‌ ಅವಧಿ ಮುಕ್ತಾಯಗೊಳ್ಳುತ್ತದೆ. ಹೀಗಾಗಿ ಅದರೊಳಗೆ ಇವರು ಇರಾನ್ ತೆರಳಬೇಕಿದೆ. ಇವರಿಬ್ಬರ ಇಬ್ಬರು ಮಕ್ಕಳು ಇರಾನ್ ನಲ್ಲೇ ಉಳಿದುಕೊಂಡಿದ್ದು, ಸಂಪರ್ಕ ಸಾಧ್ಯವಾಗುತ್ತಿಲ್ಲ.

https://www.newsics.com/2026/04/07/bengaluru-traffic-teaches-you-patience-why-did-the-high-court-say-this/

TAGGED:Couple who had returned from Iran on vacation locked up in Kodagu
Share This Article
Facebook Twitter Copy Link Print
Previous Article ಬೆಂಗಳೂರಿನ ಟ್ರಾಫಿಕ್ ನಿಮಗೆ ತಾಳ್ಮೆಯನ್ನು ಕಲಿಸುತ್ತದೆ :ಅಷ್ಟಕ್ಕೂ ಹೈಕೋರ್ಟ್ ಹೀಗೆ ಹೇಳಿದ್ದೇಕೆ?
Next Article ತಂದೆ ಮಗನ ಲಾಕಪ್ ಡೆತ್ ಪ್ರಕರಣ : 9 ಪೊಲೀಸರಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Popular Posts

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

You Might Also Like

ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?