Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವೇದಿಕೆಯಲ್ಲಿ ಖ್ಯಾತ ನಟಿಗೆ ತಬ್ಬಿಕೊಂಡು ಮುತ್ತಿಟ್ಟ ಅಭಿಮಾನಿ : ವಿಡಿಯೋ ನೋಡಿ
ದೇಶಪ್ರಮುಖಮನರಂಜನೆ

ವೇದಿಕೆಯಲ್ಲಿ ಖ್ಯಾತ ನಟಿಗೆ ತಬ್ಬಿಕೊಂಡು ಮುತ್ತಿಟ್ಟ ಅಭಿಮಾನಿ : ವಿಡಿಯೋ ನೋಡಿ

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

ಪಾಲಕ್ಕಾಡ್‌ನಲ್ಲಿ ನಡೆದ ಜ್ಯುವೆಲ್ಲರಿ ಉದ್ಘಾಟನಾ ಸಮಾರಂಭದಲ್ಲಿ ವೇಳೆ ಮಲಯಾಳಂನ ಖ್ಯಾತ ನಟಿ ಮಂಜು ವಾರಿಯರ್ ಗೆ ವೇದಿಕೆಯಲ್ಲಿ ಅಭಿಮಾನಿಯೊಬ್ಬರು ಮುತ್ತಿಟ್ಟ ಮುಜುಗುರ ಉಂಟುಮಾಡುವ ಘಟನೆಯೊಂದು ಎದುರಾಗಿದೆ. ಈ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಾರ್ಚ್ 15ರಂದು ಪಾಲಕ್ಕಾಡ್‌ನಲ್ಲಿ ಜ್ಯುವೆಲ್ಲರಿ ಮಳಿಗೆಯ ಉದ್ಘಾಟನಾ ಸಮಾರಂಭಕ್ಕಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ.ನಟಿ ಮಂಜು ವಾರಿಯರ್ ವೇದಿಕೆಯ ಮೇಲೆ ನಿಂತು ಜನರೊಂದಿಗೆ ಮಾತನಾಡುತ್ತಿದ್ದಾಗ, ಅಭಿಮಾನಿಯೊಬ್ಬರು (ಮಹಿಳೆ) ದಿಢೀರನೆ ವೇದಿಕೆ ಹತ್ತಿ ಬಂದು ನಟಿಗೆ ಬಲವಂತವಾಗಿ ಮುತ್ತಿಟ್ಟಿದ್ದಾರೆ.

 

ಈ ಅನಿರೀಕ್ಷಿತ ಘಟನೆಯಿಂದ ಮಂಜು ವಾರಿಯರ್ ದಂಗಾಗಿದ್ದಾರೆ. ಅಲ್ಲಿದ್ದ ಸೆಕ್ಯುರಿಟಿ ಸಿಬ್ಬಂದಿ ತಕ್ಷಣವೇ ಆ ಮಹಿಳೆಯನ್ನು ವೇದಿಕೆಯಿಂದ ಕೆಳಗಿಳಿಸಿದ್ದಾರೆ. ನಿರೂಪಕಿ ಕೂಡ ಮೈಕ್‌ನಲ್ಲಿ “ಇದು ಸರಿಯಾದ ವರ್ತನೆಯಲ್ಲ” ಎಂದು ಹೇಳಿರುವುದು ವಿಡಿಯೋದಲ್ಲಿ ಕೇಳಿಸುತ್ತದೆ. ಸಾರ್ವಜನಿಕ ಕಾರ್ಯಕ್ರಮಗಳಿಗೆ ಸೆಲೆಬ್ರಿಟಿಗಳು ಬಂದಾಗ ಅವರಿಗೆ ಭದ್ರತೆ ನೀಡುವುದು ದೊಡ್ಡ ಸವಾಲಾಗಿದೆ. ಮಂಜು ವಾರಿಯರ್ ಅವರು ಸದ್ಯ ‘ಎಂಬುರಾನ್’ ಚಿತ್ರದ ಯಶಸ್ಸಿನ ನಂತರ ವಿವಿಧ ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗೆ ‘ಆರೋ’ ಎಂಬ ಕಿರುಚಿತ್ರದಲ್ಲೂ ಕಾಣಿಸಿಕೊಂಡಿದ್ದರು.

ಘಟನೆಯ ನಂತರ ಆ ಅಭಿಮಾನಿ ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿದ್ದು, “ನಾನು ಈ ರೀತಿ ಮಾಡಿದ್ದು ಅವಳ ಮೇಲಿರುವ ಪ್ರೀತಿಯಿಂದಾಗಿ” ಎಂದು ಹೇಳಿರುವುದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

https://x.com/MilagroMovies/status/2041101160954900772?ref_src=twsrc%5Etfw%7Ctwcamp%5Etweetembed%7Ctwterm%5E2041101160954900772%7Ctwgr%5E61a45254fe13ce76b9809b758034dd056a4a2e89%7Ctwcon%5Es1_c10&ref_url=https%3A%2F%2Fkannadadunia.com%2Ffan-hugs-and-kisses-famous-actress-shocking-video-goes-viral-watch-video%2F

https://www.newsics.com/2026/04/07/will-ramya-act-in-movies-again/

 

TAGGED:Fan hugs and kisses famous actress on stage
Share This Article
Facebook Twitter Copy Link Print
Previous Article ರಮ್ಯಾ ಮತ್ತೆ ಸಿನಿಮಾಗಳಲ್ಲಿ ನಟಿಸ್ತಾರಾ? ಬಾಲಿವುಡ್​ನ ಖ್ಯಾತ ನಿರ್ದೇಶಕನ ಭೇಟಿಯಾಗಿದ್ದೇಕೆ ಸ್ಯಾಂಡಲ್​ವುಡ್ ಕ್ವೀನ್?
Next Article ಬಂಜರು ಭೂಮಿಯಲ್ಲಿ ವಿದೇಶಿ ಮಾವಿನ ಪಸಲು : ಮಿಯಾಝಕಿ ಮಾವು ಬೆಳೆದು ಲಕ್ಷ ಲಕ್ಷ ಆದಾಯ ಪಡೆದ ರೈತ ಮಹಿಳೆ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?