Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುದ್ದದ ನಡುವೆ ಚಿನ್ನದ ಬೆಲೆಯಲ್ಲಿ ಇಳಿಕೆ
ಕರ್ನಾಟಕಪ್ರಮುಖ

ಯುದ್ದದ ನಡುವೆ ಚಿನ್ನದ ಬೆಲೆಯಲ್ಲಿ ಇಳಿಕೆ

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

ಅಮೆರಿಕಾ-ಇರಾನ್ ಯುದ್ದದ ನಡುವೆ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಹೂಡಿಕೆದಾರರಿಗೆ ಇದು ಕಹಿ ಸುದ್ದಿಯಾಗಿರಬಹುದು, ಆದ್ರೆ ಆಭರಣಗಳನ್ನು ಖರೀದಿಸಲು ಬಯಸುವವರಿಗೆ ಇದಕ್ಕಿಂತ ಉತ್ತಮ ಸುದ್ದಿ ಇನ್ನೊಂದಿಲ್ಲ.

ಏಪ್ರಿಲ್ 7, 2026, ಮಂಗಳವಾರದಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 820 ರೂ ಇಳಿಕೆ ಆಗಿ, 1,49,840 ರೂಪಾಯಿ ಬೆಲೆ ದಾಖಲಾಗಿದೆ. 1 ಗ್ರಾಂ ಬೆಲೆ ಇಂದು 82 ರೂ ಕಡಿತ ಆಗಿದ್ದು, 14,984 ರೂ ದಾಖಲಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ

22 ಕ್ಯಾರೆಟ್ 1 ಗ್ರಾಂ ಬೆಲೆ 75 ರೂ ಇಳಿಕೆ ಆಗಿ 13,735 ರೂ ಆಗಿದ್ದು 10 ಗ್ರಾಂ ಬೆಲೆಯಲ್ಲಿ 750 ರೂ ಇಳಿಕೆಯಾಗಿ, 1,37,350 ರೂಪಾಯಿಗೆ ತಲುಪಿದೆ.

ಬೆಳ್ಳಿ ಬೆಲೆ ತಟಸ್ಥ

ಬೆಳ್ಳಿ ಬೆಲೆ ಇಂದು ತಟಸ್ಥವಾಗಿದ್ದು, ಗ್ರಾಂ ಬೆಲೆ 250 ರೂಪಾಯಿ ಹಾಗೂ ಕೆಜಿ ಬೆಲೆ 2,50,000 ರೂ ಬೆಲೆ ಇದೆ.

https://www.newsics.com/2026/04/07/basavajaya-mrityunjaya-swamiji-accused-of-sexual-harassment/

TAGGED:Gold prices drop amid war
Share This Article
Facebook Twitter Copy Link Print
Previous Article ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ!
Next Article ಮೊದಲ ಬಾರಿಗೆ ರಾಜ್ಯಸಭೆಗೆ ಸಲಿಂಗಿ ಎಂಟ್ರಿ!

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?