ವೃತ್ತಿ ಜೀವನದ ಬಗ್ಗೆ ಜಾನ್ವಿ ಕಪೂರ್ ಹೇಳಿದ್ದೇನು?

ಬಾಲಿವುಡ್ ನಟಿ ಜಾನ್ವಿ ಕಪೂರ್ 2018ರಿಂದ ಸತತವಾಗಿ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕೆಲವು ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಯಶಸ್ಸು ಕಂಡರೆ, ಇನ್ನು ಕೆಲವು ವಿಫಲವಾಗಿವೆ. ಆದರೂ, ತಮ್ಮ ನಟನೆ ಮತ್ತು ಸೌಂದರ್ಯದಿಂದ ಲಕ್ಷಾಂತರ ಜನರ ಹೃದಯ ಗೆದ್ದಿದ್ದಾರೆ. ಆದರೆ, ಅವರ ಈ ಪಯಣ ಅಷ್ಟು ಸುಲಭವಾಗಿರಲಿಲ್ಲ. ಒಂದು ಸಮಯದಲ್ಲಿ ತಾನು ಖಿನ್ನತೆಗೆ ಒಳಗಾಗಿದ್ದೆ ಎಂದು ಅವರೇ ಹೇಳಿಕೊಂಡಿದ್ದಾರೆ.. ಇತ್ತೀಚೆಗೆ ಪಾಡ್‌ಕಾಸ್ಟ್ ಒಂದರಲ್ಲಿ ಮಾತನಾಡಿದ ಜಾನ್ವಿ, ‘ಧಡಕ್’ ಬಿಡುಗಡೆಯಾದ ನಂತರ ತಾನು ಖಿನ್ನತೆಗೆ ಜಾರಿದ್ದೆ ಎಂದು ಹೇಳಿದ್ದಾರೆ. ಜನ ತನ್ನನ್ನು … Continue reading ವೃತ್ತಿ ಜೀವನದ ಬಗ್ಗೆ ಜಾನ್ವಿ ಕಪೂರ್ ಹೇಳಿದ್ದೇನು?