ಬೆಳಗ್ಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದಿದ್ದ ಯುವತಿಯೇ ರಾತ್ರಿ ಉಲ್ಟಾ!

ಬೆಳಗ್ಗೆಯಷ್ಟೇ ಅನ್ಯ ಕೋಮಿನ ಯುವಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದ ಯುವತಿ ಸಂಜೆ ಉಲ್ಟಾ ಹೊಡೆದಿದ್ದಾಳೆ. ಯುವಕನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ನನಗೆ ಒತ್ತಾಯಪೂರ್ವಕವಾಗಿ ಹೇಳಿಕೆ ನೀಡುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾಳೆ. ಪ್ರಕರಣ ದಾಖಲಿಸಿದ ವೇಳೆ ಸ್ವತಃ ಸಂತ್ರಸ್ತೆ ಮಾತನಾಡಿದ ವಿಡಿಯೋ ಹೊರಬಿದ್ದಿತ್ತು. ಅದರಲ್ಲಿ ಸಂತ್ರಸ್ತೆ ಮಾತನಾಡಿ, ಮುಫೀಜ್‌ ಮತ್ತು ನಾನು ಪ್ರೀತಿಸಿದೆವು. ತಂದೆ-ತಾಯಿ ತಿಳಿ ಹೇಳಿದ್ದಕ್ಕೆ ಬ್ರೇಕ್ ಮಾಡಿಕೊಂಡೆ. ಮದುವೆ ರಿಜಿಸ್ಟ್ರೇಷನ್ ರದ್ದುಗೊಳಿಸಲು ಅಫೀಲು ಮಾಡಿದ್ದೇನೆ. ಆದರೆ, ಆತನ ಬಳಿ ಇರುವ ಮೊಬೈಲ್, ಪೆನ್‌ಡ್ರೈವ್, … Continue reading ಬೆಳಗ್ಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದಿದ್ದ ಯುವತಿಯೇ ರಾತ್ರಿ ಉಲ್ಟಾ!