Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಈ ಕೊಲೆಸ್ಟ್ರಾಲ್ ಔಷಧಿಯಿಂದ ಕಿಡ್ನಿಗೆ ಹಾನಿ : ಅಧ್ಯಯನದಲ್ಲಿ ಆಘಾತಕಾರಿ ಸಂಗತಿ ಬಯಲು
ದೇಶಆರೋಗ್ಯಪ್ರಮುಖ

ಈ ಕೊಲೆಸ್ಟ್ರಾಲ್ ಔಷಧಿಯಿಂದ ಕಿಡ್ನಿಗೆ ಹಾನಿ : ಅಧ್ಯಯನದಲ್ಲಿ ಆಘಾತಕಾರಿ ಸಂಗತಿ ಬಯಲು

Share
1 Min Read
SHARE

newsics.com

ಈ ದಿನಗಳಲ್ಲಿ ಕಿಡ್ನಿ ಸಂಬಂಧಿತ ಕಾಯಿಲೆಗಳಲ್ಲಿ ಸಾಕಷ್ಟು ಹೆಚ್ಚಳವಾಗಿದೆ. ಇದು ಭಾರತದಲ್ಲಿ ಮಾತ್ರವಲ್ಲದೆ ಇಡೀ ಜಗತ್ತಿಗೆ ಬಹಳ ಸಾಮಾನ್ಯವಾದ ಕಾಯಿಲೆಯಾಗಿದೆ. ಆದರೆ ಹೃದಯಾಘಾತ ಮತ್ತು ಪಾರ್ಶ್ವವಾಯು ತಡೆಯಲು ವೈದ್ಯರು ಹೆಚ್ಚಾಗಿ ಶಿಫಾರಸು ಮಾಡುವ ಈ ಸ್ಟ್ಯಾಟಿನ್   ಔಷಧಿ ಮೂತ್ರಪಿಂಡಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರಬಹುದು ಎಂದು ಈ ಸಂಶೋಧನೆ ಎಚ್ಚರಿಸಿದೆ.

ಅಮೆರಿಕದ ಪ್ರತಿಷ್ಠಿತ ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿರುವ ಇತ್ತೀಚಿನ ಅಧ್ಯಯನವು ಈ ಔಷಧಿಯ ಬಗ್ಗೆ ಸ್ಪೋಟಕ ಮಾಹಿತಿ ಹೊರಬಿದ್ದಿದೆ.

ವರ್ಷಗಳ ಹಿಂದೆ ಅಮೆರಿಕದ ಎಫ್‌ಡಿಎ (FDA) ಈ ಔಷಧಿಗೆ ಅನುಮೋದನೆ ನೀಡಿದಾಗಲೇ, ಕೆಲವು ರೋಗಿಗಳ ಮೂತ್ರದಲ್ಲಿ ರಕ್ತ ಮತ್ತು ಪ್ರೊಟೀನ್ ಅಂಶಗಳು ಕಂಡುಬಂದಿದ್ದವು. ಇದು ಕಿಡ್ನಿ ಸಮಸ್ಯೆಯ ಆರಂಭಿಕ ಲಕ್ಷಣವಾಗಿದೆ. ಈಗ ಸಂಶೋಧಕರು ಸುಮಾರು 9 ಲಕ್ಷ ಜನರ ಆರೋಗ್ಯದ ಅಂಕಿಅಂಶಗಳನ್ನು ವಿಶ್ಲೇಷಿಸಿ ಈ ಸತ್ಯವನ್ನು ಬಯಲಿಗೆಳೆದಿದ್ದಾರೆ.

 

ಸಂಶೋಧಕರು ‘ರೋಸುವಾಸ್ಟಾಟಿನ್’ ಅನ್ನು ಮತ್ತೊಂದು ಪ್ರಸಿದ್ಧ ಔಷಧಿಯಾದ ‘ಅಟೊರ್ವಾಸ್ಟಾಟಿನ್’ (Atorvastatin) ಜೊತೆಗೆ ಹೋಲಿಸಿ ಅಧ್ಯಯನ ನಡೆಸಿದ್ದಾರೆ. ಸುಮಾರು ಮೂರು ವರ್ಷಗಳ ಕಾಲ ನಡೆದ ಈ ಅಧ್ಯಯನದಲ್ಲಿ ಈ ಕೆಳಗಿನ ಅಂಶಗಳು ಸಾಬೀತಾಗಿವೆ

ಮೂತ್ರದಲ್ಲಿ ರಕ್ತ : ರೋಸುವಾಸ್ಟಾಟಿನ್ ಸೇವಿಸುವವರಲ್ಲಿ ಇದರ ಅಪಾಯ ಶೇ. 8 ರಷ್ಟು ಹೆಚ್ಚಿದೆ.

ಮೂತ್ರದಲ್ಲಿ ಪ್ರೊಟೀನ್ (Proteinuria): ಇದರ ಅಪಾಯ ಶೇ. 17 ರಷ್ಟು ಹೆಚ್ಚಾಗಿ ಕಂಡುಬಂದಿದೆ.

ಈ ಔಷಧಿಯ ಹೆಚ್ಚಿನ ಡೋಸೇಜ್  ತೆಗೆದುಕೊಳ್ಳುವವರಲ್ಲಿ ಕಿಡ್ನಿ ವೈಫಲ್ಯದ ಅಪಾಯ ಶೇ. 15 ರಷ್ಟು ಹೆಚ್ಚಿದೆ. ಅಂತಹ ಸಂದರ್ಭಗಳಲ್ಲಿ ರೋಗಿಗೆ ಡಯಾಲಿಸಿಸ್ ಅಥವಾ ಕಿಡ್ನಿ ಕಸಿ ಮಾಡುವ ಪರಿಸ್ಥಿತಿ ಬರಬಹುದು.

ಹಾಗಾಗಿ ಕಿಡ್ನಿ ಸಮಸ್ಯೆ ಇರುವ ರೋಗಿಗಳಿಗೆ ರೋಸುವಾಸ್ಟಾಟಿನ್ ಹೆಚ್ಚಿನ ಪ್ರಮಾಣದಲ್ಲಿ ನೀಡುವುದು ಅಪಾಯಕಾರಿ ಎಂದು ಸಂಶೋಧನೆ ಹೇಳಿದೆ.

https://www.newsics.com/2026/04/07/a-house-built-20-years-ago-with-a-loan-of-rs-10-crore-is-being-sold-for-rs-100-crore-today/

 

TAGGED:This cholesterol drug damages the kidneys: Shocking fact revealed in study
Share This Article
Facebook Twitter Copy Link Print
Previous Article 20 ವರ್ಷಗಳ ಹಿಂದೆ 10 ಕೋಟಿ ಸಾಲ ಮಾಡಿ ಕಟ್ಟಿದ ಮನೆ ಇಂದು 100 ಕೋಟಿಗೆ ಮಾರಾಟ :ನಟಿ ಮೀನಾ ಅವರ ಬಿಸಿನೆಸ್ ಮೈಂಡ್ ಗೆ ನೆಟ್ಟಿಗರು ಫಿದಾ
Next Article ಒಂದೇ ಒಂದು ಅಂಕವನ್ನೂ ಕಟ್ ಮಾಡಲಾಗಲಿಲ್ಲ… ಹತ್ತನೇ ತರಗತಿ ವಿದ್ಯಾರ್ಥಿಯ ಉತ್ತರ ಪತ್ರಿಕೆಗೆ ಟೀಚರ್ ಫುಲ್ ಫಿದಾ :ವಿಡಿಯೋ ನೋಡಿ

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?