Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಗಡುವು ಮುಗಿವ ಮೊದಲೇ ಇರಾನ್​ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ
Uncategorized

ಗಡುವು ಮುಗಿವ ಮೊದಲೇ ಇರಾನ್​ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ

Share
1 Min Read
SHARE

ಇರಾನ್‌ನ ಪ್ರಮುಖ ಕಚ್ಚಾ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಇಂದು ಅನೇಕ ದಾಳಿಗಳನ್ನು ನಡೆಸಿದೆ. ಈ ದ್ವೀಪ ಇರಾನ್ (Iran War) ದೇಶದ ತೈಲ ರಫ್ತಿನ ಬಹುಭಾಗವನ್ನು ನಿರ್ವಹಿಸುತ್ತದೆ. ಹಾರ್ಮುಜ್ ಜಲಸಂಧಿಯನ್ನು (Strait of Hormuz) ತೆರೆಯಲು ಮತ್ತು ಶಾಂತಿ ಮಾತುಕತೆಗೆ ಒಪ್ಪಿಗೆ ಸೂಚಿಸಲು ಅಮೆರಿಕ ಇರಾನ್​ಗೆ 10 ದಿನ ಗಡುವು ನೀಡಿತ್ತು.

ಆ ಗಡುವು ಮುಗಿಯಲು ಕೆಲವೇ ಗಂಟೆಗಳು ಬಾಕಿ ಇವೆ. ಅಷ್ಟರೊಳಗೆ ಅಮೆರಿಕ ಮತ್ತೆ ಇರಾನ್ ಮೇಲೆ ದಾಳಿ ನಡೆಸಿದೆ.

ಇರಾನ್ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿಗದಿಪಡಿಸಿದ್ದ ಗಡುವು ಇಂದು ರಾತ್ರಿ 8 ಗಂಟೆಗೆ (ಭಾರತೀಯ ಕಾಲಮಾನದ ಪ್ರಕಾರ ಬುಧವಾರ 5.30ಕ್ಕೆ) ಕೊನೆಗೊಳ್ಳಲಿದೆ. ಆ ಗಡುವು ಮುಗಿಯುವ ಮೊದಲೇ ಅಮೆರಿಕ ಇರಾನ್ ಮೇಲೆ ಬೃಹತ್ ದಾಳಿ ನಡೆಸಿದೆ.

“ಸ್ವಲ್ಪ ಸಮಯದ ಹಿಂದೆ ಇರಾನ್‌ನಾದ್ಯಂತ ಹಲವಾರು ಪ್ರದೇಶಗಳಲ್ಲಿ ಡಜನ್​ಗಟ್ಟಲೆ ಮೂಲಸೌಕರ್ಯ ಸ್ಥಳಗಳನ್ನು ಗುರಿಯಾಗಿಸಿಕೊಂಡು ಐಡಿಎಫ್ ವ್ಯಾಪಕ ಪ್ರಮಾಣದ ದಾಳಿಗಳನ್ನು ಪೂರ್ಣಗೊಳಿಸಿದೆ” ಎಂದು ಇಸ್ರೇಲ್​ನ ಮಿಲಿಟರಿ ಹೇಳಿಕೆಯಲ್ಲಿ ತಿಳಿಸಿದೆ.

ಮಾರ್ಚ್ ಮಧ್ಯದಲ್ಲಿ ಅಮೆರಿಕದ ಪಡೆಗಳು ಖಾರ್ಗ್ ದ್ವೀಪದ ಮೇಲೆಯೂ ದಾಳಿಗಳನ್ನು ನಡೆಸಿದ್ದವು. ಈ ದಾಳಿಗಳು ಆ ದ್ವೀಪದಲ್ಲಿನ ಮಿಲಿಟರಿ ನೆಲೆಗಳನ್ನು ಸಂಪೂರ್ಣವಾಗಿ ನಾಶಮಾಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಇದೀಗ ಮತ್ತೆ ಅದೇ ದ್ವೀಪದ ಮೇಲೆ ದಾಳಿ ನಡೆಸಲಾಗಿದೆ.

ದಾಳಿಗೆ ಒಳಗಾದ ಖಾರ್ಗ್ ದ್ವೀಪವು ಇರಾನ್‌ನ ಕರಾವಳಿಯಿಂದ ಸುಮಾರು 26 ಕಿ.ಮೀ ದೂರದಲ್ಲಿದೆ. ಇದು ಹಾರ್ಮುಜ್ ಜಲಸಂಧಿಯಿಂದ ಸುಮಾರು 483 ಕಿ.ಮೀ ದೂರದಲ್ಲಿದೆ. ಇದರ ಆಳವಾದ ನೀರು ಇರಾನ್‌ನ ಮುಖ್ಯ ಭೂಭಾಗದ ಕರಾವಳಿಗಿಂತ ಭಿನ್ನವಾಗಿ ದೊಡ್ಡ ಟ್ಯಾಂಕರ್‌ಗಳು ಡಾಕ್ ಮಾಡಲು ಅನುವು ಮಾಡಿಕೊಡುತ್ತದೆ. ಈ ದ್ವೀಪವು ಇರಾನ್‌ನ ಸುಮಾರು ಶೇ. 90ರಷ್ಟು ತೈಲ ರಫ್ತನ್ನು ನಿರ್ವಹಿಸುತ್ತದೆ. ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆಯಲ್ಲಿ ಇರಾನ್ ಮೂರನೇ ಅತಿದೊಡ್ಡ ಉತ್ಪಾದಕ ರಾಷ್ಟ್ರವಾಗಿದೆ.

TAGGED:US attacks Iran's Kharg Island before deadline
Share This Article
Facebook Twitter Copy Link Print
Previous Article Devid Warner arrest ಕ್ರಿಕೆಟ್ ದಿಗ್ಗಜ ಡೇವಿಡ್ ವಾರ್ನರ್ ಅರೆಸ್ಟ್
Next Article ನಿಮಗೆ ಮರೆಯಲಾಗದ ಹೊಡೆತ ಕಾದಿದೆ; ಅಮೆರಿಕಕ್ಕೆ ಇರಾನ್ ತಿರುಗೇಟು

Popular Posts

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?