ಗಡುವು ಮುಗಿವ ಮೊದಲೇ ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ
ಇರಾನ್‌ನ ಪ್ರಮುಖ ಕಚ್ಚಾ ತೈಲ ರಫ್ತು ಕೇಂದ್ರವಾದ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಇಂದು ಅನೇಕ ದಾಳಿಗಳನ್ನು ನಡೆಸಿದೆ. ಈ ದ್ವೀಪ ಇರಾನ್ (Iran War) ದೇಶದ ತೈಲ ರಫ್ತಿನ ಬಹುಭಾಗವನ್ನು ನಿರ್ವಹಿಸುತ್ತದೆ. ಹಾರ್ಮುಜ್ ಜಲಸಂಧಿಯನ್ನು (Strait of Hormuz) ತೆರೆಯಲು ಮತ್ತು ಶಾಂತಿ ಮಾತುಕತೆಗೆ ಒಪ್ಪಿಗೆ ಸೂಚಿಸಲು ಅಮೆರಿಕ ಇರಾನ್ಗೆ 10 ದಿನ ಗಡುವು ನೀಡಿತ್ತು. ಆ ಗಡುವು ಮುಗಿಯಲು ಕೆಲವೇ ಗಂಟೆಗಳು ಬಾಕಿ ಇವೆ. ಅಷ್ಟರೊಳಗೆ ಅಮೆರಿಕ ಮತ್ತೆ ಇರಾನ್ ಮೇಲೆ ದಾಳಿ ನಡೆಸಿದೆ. … Continue reading ಗಡುವು ಮುಗಿವ ಮೊದಲೇ ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ
Copy and paste this URL into your WordPress site to embed
Copy and paste this code into your site to embed