Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಮ್ಯಾ ಮತ್ತೆ ಸಿನಿಮಾಗಳಲ್ಲಿ ನಟಿಸ್ತಾರಾ? ಬಾಲಿವುಡ್​ನ ಖ್ಯಾತ ನಿರ್ದೇಶಕನ ಭೇಟಿಯಾಗಿದ್ದೇಕೆ ಸ್ಯಾಂಡಲ್​ವುಡ್ ಕ್ವೀನ್?
ಕರ್ನಾಟಕಪ್ರಮುಖಮನರಂಜನೆ

ರಮ್ಯಾ ಮತ್ತೆ ಸಿನಿಮಾಗಳಲ್ಲಿ ನಟಿಸ್ತಾರಾ? ಬಾಲಿವುಡ್​ನ ಖ್ಯಾತ ನಿರ್ದೇಶಕನ ಭೇಟಿಯಾಗಿದ್ದೇಕೆ ಸ್ಯಾಂಡಲ್​ವುಡ್ ಕ್ವೀನ್?

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

ಸ್ಯಾಂಡಲ್‌ವುಡ್‌ ಕ್ವೀನ್‌ ನಟಿ ರಮ್ಯಾ ಕನ್ನಡ ಚಿತ್ರರಂಗದಿಂದ ದೂರ ಉಳಿದು ತುಂಬಾ ವರ್ಷಗಳಾಗಿವೆ. ಆದರೆ ಅಭಿಮಾನಿಗಳು ಅವರ ಚಿತ್ರಕ್ಕಾಗಿ ಇಂದಿಗೂ ಕಾದು ಕುಳಿತಿದ್ದಾರೆ. ಇತ್ತೀಚೆಗೆ ರಮ್ಯಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ರಮ್ಯಾ ಅವರು ಮಾಡಿರೋ ಪೋಸ್ಟ್ ಎಲ್ಲರ ಹುಬ್ಬೇರಿಸಿತು. ಅದಕ್ಕೆ ಕಾರಣವಿದೆ. ನಟಿ ರಮ್ಯಾ ಅವರು ಬಾಲಿವುಡ್​ನ ಖ್ಯಾತ ನಿರ್ದೇಶನ ಅನುರಾಗ್ ಕಷ್ಯಪ್ ಅವರ ಜೊತೆ ಕಾಣಿಸಿಕೊಂಡಿದ್ದಾರೆ.

ಹಿಂದಿ ಚಿತ್ರರಂಗದಲ್ಲಿ ಖ್ಯಾತ ನಿರ್ದೇಶಕನಾಗಿ ಹೆಸರು ಮಾಡಿದ ಅನುರಾಗ್ ಕಷ್ಯಪ್ ಅವರು ಈಗ ದಕ್ಷಿಣ ಭಾರತದಲ್ಲಿ ನಟನಾಗಿ ಮಿಂಚುತ್ತಿದ್ದಾರೆ. ಸದ್ಯ ಇವರು ಕಾಣಿಸಿಕೊಂಡಿದ್ದು ಆರ್ಟ್ ವೀಕೆಂಡ್ ಇವೆಂಟ್ ಒಂದರಲ್ಲಿ. ಇದನ್ನು ಹೊರತುಪಡಿಸಿ ಯಾವುದೇ ಸಿನಿಮಾದ ಸೂಚನೆ ಇಲ್ಲ. ರಮ್ಯಾ ಅವರು ಚಿತ್ರರಂಗದ ಇತರ ಗಣ್ಯರ ಜೊತೆ ಪ್ಯಾನೆಲ್ ಡಿಸ್ಕಷನ್​ನಲ್ಲಿ ಭಾಗಿಯಾಗಿದ್ದಾರೆ. ನಟಿ ರಮ್ಯಾ ಅವರು ಚಿತ್ರರಂಗದ ಗಣ್ಯರೊಂದಿಗೆ ಖುಷಿಯಿಂದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ಫೋಟೋಗಳನ್ನು ಇನ್​ಸ್ಟಾಗ್ರಾಮ್ ಸ್ಟೋರಿಯಲ್ಲಿ ಶೇರ್ ಮಾಡಿದ್ದಾರೆ.

ರಮ್ಯಾ ಅವರು ಸದ್ಯ ಸಿನಿಮಾಗಳಿಂದ ಸ್ವಲ್ಪ ಬ್ರೇಕ್ ತೆಗೆದುಕೊಂಡಿದ್ದಾರೆ. ಅವರು ಸಿನಿಮಾ ನಿರ್ಮಾಣದಲ್ಲಿ ಬ್ಯುಸಿಯಾಗಿದ್ದಾರೆ. ಅಷ್ಟಾಗಿ ಸಿನಿಮಾಗಳಲ್ಲಿ ಕಾಣಿಸುತ್ತಿಲ್ಲ. ಆದರೆ ಇವೆಂಟ್, ಕಾರ್ಯಕ್ರಮಗಳಲ್ಲಿ ನಟಿ ಆಗಾಗ ಭಾಗವಹಿಸುತ್ತಾರೆ.

ಅನುರಾಗ್ ಕಷ್ಯಪ್ ಅವರು ಬಾಲಿವುಡ್ ಖ್ಯಾತ ನಿರ್ದೇಶಕ. ಗ್ಯಾಂಗ್ಸ್ ಆಫ್ ವಾಸೆಪುರ್, ದೇವ್ ಡಿ, ಬ್ಲ್ಯಾಕ್ ಫ್ರೈಡೆ, ಅಗ್ಲಿ, ರಾಮನ್ ರಾಘವ್ 2.0 ಸಿನಿಮಾ ಮಾಡಿದ್ದಾರೆ. ನೆಟ್​ಫ್ಲಿಕ್ಸ್​ನ ಸೇಕ್ರೆಡ್ ಗೇಮ್ಸ್ ಎನ್ನುವ ಸಿರೀಸ್​ ಕೂಡಾ ಸಹ ನಿರ್ದೇಶನ ಮಾಡಿದ್ದಾರೆ. ಇದಲ್ಲದೆ ಅನುರಾಗ್ ಕಷ್ಯಪ್ ಅವರು ಇಮೈಕನೊಡಿಗಳ್, ಮಹಾರಾಜ, ಗೇಮ್ ಓವರ್, ವಿಡುದಲೈ 2, ಎಕೆ ವರ್ಸಸ್ ಎಕೆ, ಅಕಿರಾ ಎನ್ನುವ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ.

https://www.newsics.com/2026/04/07/campbell-wilson-resigns-as-air-india-ceo/

TAGGED:Will Ramya act in movies again?
Share This Article
Facebook Twitter Copy Link Print
Previous Article Air India CEO resigns ಏರ್ ಇಂಡಿಯಾ CEO ಹುದ್ದೆಗೆ ಕ್ಯಾಂಪ್ಬೆಲ್ ವಿಲ್ಸನ್ ರಾಜೀನಾಮೆ
Next Article ವೇದಿಕೆಯಲ್ಲಿ ಖ್ಯಾತ ನಟಿಗೆ ತಬ್ಬಿಕೊಂಡು ಮುತ್ತಿಟ್ಟ ಅಭಿಮಾನಿ : ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?