ಮಾಣಿಕ್ಯಧಾರಾ ಫಾಲ್ಸ್ ಬಳಿ ಪಾಲಕ್ಕಾಡ್‌ನ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ!

  newsics.com ಚಿಕ್ಕಮಗಳೂರು: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮಾಣಿಕ್ಯಧಾರ ಜಲಪಾತದ ಬಳಿ ಕೇರಳದ ಪಾಲಕ್ಕಾಡ್ ಮೂಲದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿದ್ದು, ಕುಟುಂಬದವರು ಹಾಗೂ ಪೊಲೀಸರು ಹುಟುಕಾಟ ನಡೆಸಿದ್ದಾರೆ. ನಂದನಾ ನಾಪತ್ತೆಯಾದ ವಿದ್ಯಾರ್ಥಿನಿ. ಸುಮಾರು 40 ಪ್ರವಾಸಿಗರ ತಂಡದೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ, ಕುಟುಂಬ ಸದಸ್ಯರ ಕಣ್ಣೆದುರೇ ಮಂಗಳವಾರ ಸಂಜೆ ನಿಗೂಢವಾಗಿ ಕಾಣೆಯಾಗಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಅಖಾಡಕ್ಕಿಳಿದ ಗ್ರಾಮಾಂತರ ಪೊಲೀಸರು ಮತ್ತು ಅರಣ್ಯ ಇಲಾಖೆಯ 30ಕ್ಕೂ ಹೆಚ್ಚು ಸಿಬ್ಬಂದಿ ಮಂಗಳವಾರ ಮಧ್ಯರಾತ್ರಿ 1 ಗಂಟೆಯವರೆಗೆ ಬೆಟ್ಟದ ಮೂಲೆ … Continue reading ಮಾಣಿಕ್ಯಧಾರಾ ಫಾಲ್ಸ್ ಬಳಿ ಪಾಲಕ್ಕಾಡ್‌ನ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ!