Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೇಣಿಗೆ ಕೊರಳೊಡ್ಡಿದ ಪ್ರಿಯತಮೆ :ವಿಚಾರ ತಿಳಿದು, ಪ್ರಿಯಕರನು ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ನೇಣಿಗೆ ಕೊರಳೊಡ್ಡಿದ ಪ್ರಿಯತಮೆ :ವಿಚಾರ ತಿಳಿದು, ಪ್ರಿಯಕರನು ಆತ್ಮ*ಹತ್ಯೆ

Share
1 Min Read
SHARE

newsics.com

ಬಾಗಲಕೋಟೆ : ಪ್ರೇಮಿಗಳಿಬ್ಬರ ನಡುವೆ ವೈಮನಸ್ಸು ಉಂಟಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯ ಕೆ.ಹೆಚ್.ಡಿ.ಸಿ ಕಾಲೋನಿಯಲ್ಲಿ ನಡೆದಿದೆ.

ಪ್ರಿಯತಮೆ ನೇಣಿಗೆ ಶರಣಾಗಿದ್ದರೆ, ವಿಷಯ ತಿಳಿದ ಪ್ರಿಯತಮ ರಬಕವಿಬನಹಟ್ಟಿ ತಾಲೂಕಿನ ಅಸ್ಕಿ ಗ್ರಾಮದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ.

ಪವಿತ್ರಾ(19) ಮತ್ತು ಕಾರ್ತಿಕ್​ ನಾಯಕ್(19)​ ಮೃತ ಪ್ರೇಮಿಗಳು. ನಿನ್ನೆ ಇಬ್ಬರ ಮಧ್ಯೆಯೂ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿತ್ತು. ಇದಾದ ಬಳಿಕ ಮನನೊಂದು ಮೊದಲು ಪವಿತ್ರಾ ಮನೆಯಲ್ಲಿ ನೇಣಿಗೆ ಶರಣಾಗಿದ್ದಳು. ಸ್ಥಳಕ್ಕೆ ಬನಹಟ್ಟಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪವಿತ್ರಾ ಸಾವನ್ನಪ್ಪಿದ ಸುದ್ದಿ ಕೇಳಿ ಕಾರ್ತಿಕ್ ಕೂಡ ದುಡುಕಿನ ನಿರ್ಧಾರ ಕೈಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಕರಣ ದಾಅಖಲಿಸಿಇಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

https://www.newsics.com/2026/04/08/election-commission-seeks-details-of-grants-for-projects-to-release-money-for-guarantee-during-by-elections/

TAGGED:Beloved hanged himself: Knowing the thoughtthe lover committed suicide
Share This Article
Facebook Twitter Copy Link Print
Previous Article ಉಪ ಚುನಾವಣೆ ವೇಳೆ ಗ್ಯಾರಂಟಿಗೆ ಹಣ ಬಿಡುಗಡೆ ಯೋಜನೆಗಳ ಅನುದಾನದ ವಿವರ ಕೇಳಿದ ಚುನಾವಣಾ ಆಯೋಗ
Next Article ಬೇಕು ಅಂತಲೇ ಗಂಡ ತೀರಿಕೊಂಡ ಮಹಿಮೆಯನ್ನು ಮದುವೆಯಾದ Su From So Movie ಬಾವ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?