ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ: ಬೆಳೆಗಾರ ಬಲಿ

https://youtube.com/shorts/AWyQA9JMFI4?si=6teca9JBs0VZQurx newsics.com ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ-ಮಾನವ ಸಂಘರ್ಷ ಮುಂದುವರಿದಿದ್ದು, ಬುಧವಾರ ಬೆಳ್ಳಂಬೆಳಗ್ಗೆ ಬೆಳೆಗಾರರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಹೋಬಳಿಯ ಕಾಯಿಮಾನಿ ನಿವಾಸಿ ಮೂಕಳಮಾಡ ರತ್ತು ಎಂಬವರೇ ಕಾಡಾನೆ ದಾಳಿಗೆ ಸಿಲುಕಿ ಪ್ರಾಣ ತೆತ್ತವರು ಬುಧವಾರ ಬೆಳಗ್ಗೆ ಕುಚಿ-ಕಾಯಿಮಾನಿ ನಡುವೆ ಇರುವ ತಮ್ಮ ತೋಟಕ್ಕೆ ನಡೆದುಕೊಂಡು ಬರುತ್ತಿದ್ದಾಗ ಕಾಡಾನೆ ಅವರ ಮೇಲೆ ತೀವ್ರ ಸ್ವರೂಪದ ದಾಳಿ ನಡೆಸಿ ತುಳಿದು ಸಾಯಿಸಿದೆ. ಮೃತದೇಹವನ್ನು ಕುಟ್ಟ ಸರಕಾರಿ ಆಸ್ಪತ್ರೆಯಲ್ಲಿಡಲಾಗಿದೆ. ಶ್ರೀಮಂಗಲ ಹೋಬಳಿಯ ಕುರ್ಚಿ ಕಾಯಿಮಾನಿ ಭಾಗದಲ್ಲಿ … Continue reading ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ: ಬೆಳೆಗಾರ ಬಲಿ