Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ : ಖಾಕಿ ಪಡೆಯ ಕ್ರೌರ್ಯ ಬಯಲಿಗೆಳೆದ ರೇವತಿಗೆ ಭಾರಿ ಬಿಗಿ ಭದ್ರತೆ
ದೇಶಪ್ರಮುಖ

ತಂದೆ ಮಗನ ಲಾಕಪ್‌ ಡೆತ್‌ ಕೇಸ್‌ : ಖಾಕಿ ಪಡೆಯ ಕ್ರೌರ್ಯ ಬಯಲಿಗೆಳೆದ ರೇವತಿಗೆ ಭಾರಿ ಬಿಗಿ ಭದ್ರತೆ

Share
1 Min Read
SHARE

https://youtube.com/shorts/AWyQA9JMFI4?si=6teca9JBs0VZQurx

newsics.com

ಚೆನ್ನೈ: ತಂದೆ ಹಾಗೂ ಮಗನಿಗೆ ಪೊಲೀಸ್‌ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಅವರ ಸಾವಿಗೆ ಕಾರಣರಾಗಿದ್ದ ತಮಿಳುನಾಡಿನ 9 ಜನ ಪೊಲೀಸರಿಗೆ ಮಧುರೈ ಜಿಲ್ಲಾ ನ್ಯಾಯಾಲಯ  ಮರಣದಂಡನೆ ವಿಧಿಸಿದೆ.ಈ ಪ್ರಕರಣದಲ್ಲಿ, ಸಹೋದ್ಯೋಗಿಗಳ ಬೆದರಿಕೆಯ ನಡುವೆಯೂ ಧೈರ್ಯವಾಗಿ ಸಾಕ್ಷಿ ಹೇಳಿದ ಮಹಿಳಾ ಕಾನ್ಸ್‌ಟೇಬಲ್ ರೇವತಿ ಅವರಿಗೆ ನ್ಯಾಯಾಲಯವು ಭಾರಿ ಭದ್ರತೆ ಒದಗಿಸಿದೆ.

9 ಕ್ರೂರಿ ಪೊಲೀಸರನ್ನು ಎದುರು ಹಾಕಿಕೊಂಡು ನ್ಯಾಯದ ಪರ ನಿಂತು ದಿಟ್ಟವಾಗಿ ಸಾಕ್ಷಿ ಹೇಳಿದ ರೇವತಿಯ ಜೀವಕ್ಕೆ ಈಗ ಅಪಾಯ ಇರುವುದು ಸಹಜ ಹೀಗಾಗಿ ಈ ಪ್ರಕರಣದಲ್ಲಿ ಸಾಕ್ಷಿ ಹೇಳಿದ ಆಕೆಗೆ ನ್ಯಾಯಾಲಯ ಭಾರಿ ಭದ್ರತೆ ಒದಗಿಸುವುದಕ್ಕೆ ಸೂಚನೆ ನೀಡಿದೆ.

ತಮ್ಮ ಸಹೋದ್ಯೋಗಿಗಳಿಂದ ತೀವ್ರವಾದ ಒತ್ತಡ ಹಾಗೂ ಬೆದರಿಕೆಯ ನಡುವೆಯೂ ಅವರು ಜಯರಾಜ್ ಹಾಗೂ ಅವರ ಪುತ್ರ ಬೆನಿಕ್ಸ್‌ ಅವರ ಭೀಕರ ಹತ್ಯೆಯ ಬಗ್ಗೆ ಸಾಕ್ಷಿ ನುಡಿದಿದ್ದರು. ತಂದೆ ಹಾಗೂ ಮಗನನ್ನು ಪೊಲೀಸ್ ಠಾಣೆಯೊಳಗೆ ಕೂಡಿ ಹಾಕಿ ರಾತ್ರಿಯೆಲ್ಲಾ ಅವರ ಮೇಲೆ ಲಾಠಿಯಿಂದ ಭೀಕರವಾಗಿ ಹಲ್ಲೆ ಮಾಡಲಾಗಿದೆ ಎಂದು ಅವರು ವಿವರವಾದ ಮಾಹಿತಿ ನೀಡಿದ್ದರು.

https://www.newsics.com/2026/04/08/farmer-killed-in-early-morning-wild-elephant-attack/

Share This Article
Facebook Twitter Copy Link Print
Previous Article ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ: ಬೆಳೆಗಾರ ಬಲಿ
Next Article Chariot disaster ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?