ತಂದೆ ಮಗನ ಲಾಕಪ್ ಡೆತ್ ಕೇಸ್ : ಖಾಕಿ ಪಡೆಯ ಕ್ರೌರ್ಯ ಬಯಲಿಗೆಳೆದ ರೇವತಿಗೆ ಭಾರಿ ಬಿಗಿ ಭದ್ರತೆ
https://youtube.com/shorts/AWyQA9JMFI4?si=6teca9JBs0VZQurx newsics.com ಚೆನ್ನೈ: ತಂದೆ ಹಾಗೂ ಮಗನಿಗೆ ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿ ಅವರ ಸಾವಿಗೆ ಕಾರಣರಾಗಿದ್ದ ತಮಿಳುನಾಡಿನ 9 ಜನ ಪೊಲೀಸರಿಗೆ ಮಧುರೈ ಜಿಲ್ಲಾ ನ್ಯಾಯಾಲಯ ಮರಣದಂಡನೆ ವಿಧಿಸಿದೆ.ಈ ಪ್ರಕರಣದಲ್ಲಿ, ಸಹೋದ್ಯೋಗಿಗಳ ಬೆದರಿಕೆಯ ನಡುವೆಯೂ ಧೈರ್ಯವಾಗಿ ಸಾಕ್ಷಿ ಹೇಳಿದ ಮಹಿಳಾ ಕಾನ್ಸ್‌ಟೇಬಲ್ ರೇವತಿ ಅವರಿಗೆ ನ್ಯಾಯಾಲಯವು ಭಾರಿ ಭದ್ರತೆ ಒದಗಿಸಿದೆ. 9 ಕ್ರೂರಿ ಪೊಲೀಸರನ್ನು ಎದುರು ಹಾಕಿಕೊಂಡು ನ್ಯಾಯದ ಪರ ನಿಂತು ದಿಟ್ಟವಾಗಿ ಸಾಕ್ಷಿ ಹೇಳಿದ ರೇವತಿಯ ಜೀವಕ್ಕೆ ಈಗ ಅಪಾಯ ಇರುವುದು ಸಹಜ ಹೀಗಾಗಿ … Continue reading ತಂದೆ ಮಗನ ಲಾಕಪ್ ಡೆತ್ ಕೇಸ್ : ಖಾಕಿ ಪಡೆಯ ಕ್ರೌರ್ಯ ಬಯಲಿಗೆಳೆದ ರೇವತಿಗೆ ಭಾರಿ ಬಿಗಿ ಭದ್ರತೆ
Copy and paste this URL into your WordPress site to embed
Copy and paste this code into your site to embed